January 2023

ಜಾತ್ರೆಗೆ ಗೊನೆ ಮೂಹೂರ್ತ

ಮರ್ಕಂಜ : ಕಾಲಾವಧಿ ಜಾತ್ರೋತ್ಸವಕ್ಕೆ ಗೊನೆಮೂಹೂರ್ತಅರಂತೋಡು, ಜ.24 : ಮರ್ಕಂಜ ಗ್ರಾಮದ ರೆಂಜಾಳ ಶ್ರೀ ಶಾಸ್ತಾವು ಸದಾಶಿವ ಮಹಾಗಣಪತಿ ದೇವಸ್ಥಾನದಲ್ಲಿ ಜನವರಿ 24 ರಿಂದ 31 ರವರೆಗೆ ಜಾತ್ರೋತ್ಸವವು ನಡೆಯಲಿದ್ದು , ಇಂದು ಗೊನೆ ಮುಹೂರ್ತ ಕಾರ್ಯಕ್ರಮ ನಡೆಯಿತು . ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ರಾಘವ ಗೌಡ ಕಂಜಿಪಿಲಿ , ಸದಸ್ಯರಾದ ರಾಜೇಶ್ವರಿ ಕುಮಾರಸ್ವಾಮಿ , ಸೇವಾ ಸಮಿತಿ ಅಧ್ಯಕ್ಷ ಪುಟ್ಟಣ್ಣ ಗೌಡ ಬಾಣೂರು , ಜಾತ್ರೋತ್ಸವ ಸಮಿತಿ ಅಧ್ಯಕ್ಷ ಮನೋಹರ ರೈ ಹೈದಂಗೂರು , […]

ಜಾತ್ರೆಗೆ ಗೊನೆ ಮೂಹೂರ್ತ Read More »

ಸುಳ್ಯ ಪ್ರತಿಭಟನೆ

ಸುಳ್ಯ: ಸುಬ್ರಹ್ಮಣ್ಯದಲ್ಲಿ ಅನ್ಯ ಮತಿಯ ಯುವಕನೋರ್ವ ಹಿಂದು ಹುಡುಗಿಯ ಮಾನ ಭಂಗಕ್ಕೆ ಯತ್ನಿಸಿ ಆತನು ಪೊಲೀಸರಿಗೆ ಸುಳ್ಯು ದೂರು ನೀಡಿದ್ದು ಪೊಲೀಸರು ಸುಳ್ಳು ದೂರು ಸ್ವೀಕರಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ಆರೋಪಿಸಿ ಪೊಲೀಸ್ ಇಲಾಖೆ ವಿರುದ್ದ ಸಬ್ರಹ್ಮಣ್ಯ ಪೊಲೀಸ್ ಠಾಣೆಯ ಎದುರುಹಿಂದೂ ಜಾಗರಣ ವೇದಿಕೆ ನೇತ್ರತ್ವದಲ್ಲಿ ಜ.7ರಂದು ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ10.30ಕ್ಕೆ ಬೃಹತ್ ಪ್ರತಿಭಟನೆ ನಡೆಯಲಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಹಿಂದೂ ಕಾರ್ಯಕರ್ತರು ಹಾಜರಾಗಬೇಕು ಎಂದು ಮಾದ್ಯಮ ಹೇಳಿಕೆಯಲ್ಲಿ ಮನವಿ ಮಾಡಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ

ಸುಳ್ಯ ಪ್ರತಿಭಟನೆ Read More »

ಬೆಂಕಿ ಆಕಸ್ಮಿಕ

ಸುಳ್ಯ: ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಪ್ರತ್ಯೇಕ ಎರಡು ಸ್ಥಳಗಳಲ್ಲಿ ಇಂದು ವಿಧ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಅಗ್ನಿ ಜ್ವಾಲೆ ವ್ಯಾಪಿಸಿದೆ. ಪ್ರತಿ ವರ್ಷದಂತೆ ಕಾಟಿಪಳ್ಳ ಮತ್ತು ನೀಲಗಿರಿ ಬಸ್ಸು ತಂಗುದಾಣದ ವಳಿಯಲ್ಲಿ ಕೂಡ ಒಮ್ಮೆಲೆ ಅಗ್ನಿ ಜ್ವಾಲೆ ವ್ಯಾಪಿಸಿದ್ದು ಸುಳ್ಯ ಅಗ್ನಿಶಾಮಕ ಸಿಬ್ಬಂದಿಗಳು ಆಗಮಿಸಿ ಹೆಚ್ಚಿನ ಅನಾಹುತವನ್ನು ತಪ್ಪಿಸಿದ್ದಾರೆ ಎಂದು ತಿಳಿದುಬಂದಿದೆ .

ಬೆಂಕಿ ಆಕಸ್ಮಿಕ Read More »

ಪೊಲೀಸ್ ಇಲಾಖೆಯ ವಿರುದ್ಧ ಹಿಂದೂ ಸಂಘಟನೆ ಬೃಹತ್ ಪ್ರತಿಭಟನೆಗೆ ಸಜ್ಜು

ಸುಳ್ಯ: ಸುಬ್ರಹ್ಮಣ್ಯದಲ್ಲಿ ಹಿಂದು ಹುಡುಗಿಯ ಮೇಲೆ ನಡೆದ ಮಾನಭಂಗಕ್ಕೆ ಯತ್ನಿಸಿದ ಆರೋಪಿಯ ಸುಳ್ಳು ದೂರನ್ನು ಪೊಲೀಸರು ದಾಖಲಿಸಿದರ ವಿರುದ್ಧ ಹಿಂದೂ ಸಂಘಟನೆಗಳಿಂದ ಜ.7ರಂದು ಸುಬ್ರಹ್ಮಣ್ಯ ಪೊಲೀಸ್ ಠಾಣೆ ಮುಂಭಾಗ ಬೃಹತ್ ಪ್ರತಿಭಟನೆಗೆ ತಯಾರಾಗಿದೆ.ಜ.7ರಂದು ಮುಂಜಾನೆ 10.30ಕ್ಕೆ ಬೃಹತ್ ಪ್ರತಿಭಟನೆ ನಡೆಯಲಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಹಿಂದೂ ಕಾರ್ಯಕರ್ತರು ಹಾಜರಾಗಬೇಕು ಎಂದು ಮನವಿ ಮಾಡುವ ಪೋಸ್ಟರ್ ಗಳು ಸಾಮಾಜಿಕ ಜಾಲತಾಣದಲ್ಲಿ ಸದ್ಯ ವೈರಲ್ ಆಗಿದೆ.

ಪೊಲೀಸ್ ಇಲಾಖೆಯ ವಿರುದ್ಧ ಹಿಂದೂ ಸಂಘಟನೆ ಬೃಹತ್ ಪ್ರತಿಭಟನೆಗೆ ಸಜ್ಜು Read More »

Big Breaking:ಸುಬ್ರಹ್ಮಣ್ಯ: ಬಸ್ ನಿಲ್ದಾಣದಲ್ಲೇ ಮಾನಭಂಗ ಯತ್ನ

ಸುಬ್ರಹ್ಮಣ್ಯ : ಸುಬ್ರಹ್ಮಣ್ಯದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ 17 ವರ್ಷದ ದ್ವಿತೀಯ ಪಿ ಯು ಸಿ ವಿದ್ಯಾರ್ಥಿನಿಯೋರ್ವಳ ಮಾನಭಂಗಕ್ಕೆ ಯತ್ನ ನಡೆದಿರುವ ಘಟನೆ ವರದಿಯಾಗಿದೆ.ಗುರುವಾರ ಸಂಜೆ ಸುಮಾರು 4:15 ಕ್ಕೆ ಕಾಲೇಜ್ ಬಿಟ್ಟು ಮನೆಗೆ ಹಿಂತಿರುಗಲು ಸುಬ್ರಹ್ಮಣ್ಯ ಬಸ್ ನಿಲ್ದಾಣದಲ್ಲಿ ಬಸ್ ಗಾಗಿ ಕಾಯುತ್ತಿರುವ ಸಂದರ್ಭದಲ್ಲಿ ಹಪೀದ್ ಎಂಬಾತನು ವಿದ್ಯಾರ್ಥಿಯನ್ನು ಪ್ರೀತಿಸುವಂತೆ ಒತ್ತಡ ಹಾಕಿ ಆಕೆಯ ದೂರವಾಣಿ ಸಂಖ್ಯೆಯನ್ನು ಕೇಳಿದಾಗ ಅದಕ್ಕೆ ಅವಳು ನಿರಾಕರಿಸಿದ್ದು ಆಗ ಅವಳ ಕೈ ಹಿಡಿದು ಎಳೆದು ಮಾನಭಂಗಕ್ಕೆ ಯತ್ನಿಸಿ ಬೆದರಿಕೆ ಹಾಕಿದ್ದುಆಕೆ ಅಲ್ಲಿಂದ

Big Breaking:ಸುಬ್ರಹ್ಮಣ್ಯ: ಬಸ್ ನಿಲ್ದಾಣದಲ್ಲೇ ಮಾನಭಂಗ ಯತ್ನ Read More »

ಸುಳ್ಯ ಜಾತ್ರೋತ್ಸವದ ಸ್ಟಾಲ್ ಉಚಿತ ಕೊಡಿ

ಸುಳ್ಯ : ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದ ಜಾತ್ರೋತ್ಸವದಸಂತೆಯಲ್ಲಿ ಹಿಂದುಯೇತರರಿಗೆ ವ್ಯಾಪಾರಕ್ಕೆ ಅವಕಾಶ ನೀಡದಿರುವುದು ಸಮಾಜದ ಸಾಮರಸ್ಯವನ್ನು ಕೆಡಿಸುತ್ತದೆ ಎಂದು ಕೆಪಿಸಿಸಿ ವಕ್ತಾರ ಭರತ್ ಮುಂಡೋಡಿ ಹೇಳಿದರು.ಅವರು ಸುಳ್ಯದ ಪ್ರೆಸ್ ಕ್ಲಬ್ ನಲ್ಲಿ ಜ.6 ರಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.ಬೀದಿ ವ್ಯಾಪಾರ ಮಾಡುವ ಹಿಂದೂಗಳು ಹೆಚ್ಚಿನವರು ಬಡ ವ್ಯಾಪಾರಿಗಳಾಗಿದ್ದು ಅವರಿಗೆ ಯಾವುದೇ ಶುಲ್ಕ ವಿಧಿಸದೆ ಉಚಿತ ವ್ಯಾಪಾರಕ್ಕೆ ಅವಕಾಶ ಮಾಡಿ ಕೊಡಬೇಕು. ದೇವಸ್ಥಾ‘ವ್ಯಾಪಾರ ಮಾಡಲು ಸಂತೆಯಲ್ಲಿ ಎಲ್ಲರಿಗೂ ಮುಕ್ತ ಅವಕಾಶ ಎಂದು ಮೊದಲು ಸಭೆಯಲ್ಲಿ ನಿರ್ಧರಿಸಿ ನಂತರ ಹಿಂದುಗಳಿಗೆ

ಸುಳ್ಯ ಜಾತ್ರೋತ್ಸವದ ಸ್ಟಾಲ್ ಉಚಿತ ಕೊಡಿ Read More »

Big Breaking: ಅನ್ಯ ಕೋಮಿನ ಹುಡುಗನಿಗೆ ಹಿಗ್ಗಾಮುಗ್ಗ ಥಳಿತ!!

ಕಲ್ಲುಗುಂಡಿ ಸಮೀಪದ ಅನ್ಯಕೋಮಿನ ಹುಡುಗನೊಬ್ಬ ಸುಬ್ರಹ್ಮಣ್ಯದ ಹಿಂದೂ ಹುಡುಗಿ ಜತೆ ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾಗಿ ಸುಬ್ರಹ್ಮಣ್ಯ ಬಸ್ ಸ್ಟ್ಯಾಂಡ್ ನಲ್ಲಿ ಭೇಟಿಯಾಗಿರುವ ಹಿನ್ನಲೆಯಲ್ಲಿ ಗುಂಪಿನಿಂದ ಹಿಗ್ಗಾ ಮುಗ್ಗಾ ಥಳಿಸಲಾಗಿದೆ.ಆತ ಗಂಭೀರ ಗಾಯಗೊಂಡು ಸುಳ್ಯ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ತಿಳಿದು ಬಂದಿದೆ. ಸಾಮಾಜಿಕ ಜಾಲತಾಣದ ಮೂಲಕ ಇಬ್ಬರಿಗೂ ಪರಿಚಯವಾಗಿದ್ದು, ಇವರಿಬ್ಬರೂ ಸುಬ್ರಹ್ಮಣ್ಯ ಬಸ್ ಸ್ಟಾಂಡ್ ನಲ್ಲಿ ಭೇಟಿಯಾಗಿದ್ದಾರೆ.ಈ ಸಂದರ್ಭ ಕುಮಾರಧಾರ ಹತ್ತಿರ ಗುಂಪಿನಿಂದ ಹಲ್ಲೆ ನಡೆದಿದೆ ಎನ್ನಲಾಗಿದೆ, ಯುವಕನ ತಲೆಗೆ ಏಟು ಬಿದ್ದಿದ್ದು ಪೊಲೀಸರು ಗಾಯಳುವಿನಿಂದ

Big Breaking: ಅನ್ಯ ಕೋಮಿನ ಹುಡುಗನಿಗೆ ಹಿಗ್ಗಾಮುಗ್ಗ ಥಳಿತ!! Read More »

Big Braking: ಹೊಟ್ಟೆಯಲ್ಲೇ ಮಗು ಸಾವು!!

ತಾಯಿಯ ಹೊಟ್ಟೆ ಯಲ್ಲಿ ಮಗು ಮೃತಪಟ್ಟ ಘಟನೆ ಅರಂತೋಡಿನಲ್ಲಿ ನಡೆದಿದೆ. ತಾಜಾದುದ್ದಿನ್ ರವರ ಪತ್ನಿ ಅಸ್ಮ ಎಂಬವರು ಆರು ತಿಂಗಳ ಗರ್ಭವತಿಯಾಗಿದ್ದರು.ರಾತ್ರಿ ಹೊಟ್ಟೆ ನೋವುಜೋರಾಗಿ ಅವರನ್ನು ಸುಳ್ಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರು ಅಲ್ಲಿ ವೈದ್ಯರು ಪರೀಕ್ಷಿಸಿ ಹೊಟ್ಟೆ ಯಲ್ಲಿ ಮಗು ಮೃತಪಟ್ಟದೆ ಎಂದು ಧೃಡ ಪಡಿಸಿದರು ಎಂದು ತಿಳಿದು ಬಂದಿದೆ. .

Big Braking: ಹೊಟ್ಟೆಯಲ್ಲೇ ಮಗು ಸಾವು!! Read More »

ಅರಂತೋಡು:ಅಗ್ನಿ ದುರಂತ

ಅರಂತೋಡು : ಅಗ್ನಿ ಆಕಸ್ಮಿಕದಿಂದ ರಬ್ಬರ್ಶೀಟ್ ಗಳು ಬೆಂಕಿಗಾಹುತಿಯಾದ ಘಟನೆಕಲ್ಲುಗುಂಡಿ ಸಮೀಪದ ಚೆಂಬು ಗ್ರಾಮದಿಂದ ವರದಿಯಾಗಿದೆ. ಸ್ಥಳೀಯ ಕೃಷಿಕ ಸೂರಜ್ ಹೊಸೂರುಎಂಬುವವರ ಮನೆಯಲ್ಲಿ ರಬ್ಬರ್ ಶೀಟ್ ಗಳ ಶೇಖರಿಸಿ ಇಟ್ಟಿದ್ದಕೋಣೆಯಲ್ಲಿ ಬೆಂಕಿ ಕಾಣಿಸಿಕೊಂಡುಈ ಅನಾಹುತ ಸಂಭಿಸಿದೆ. ರಬ್ಬರ್ ಹೊಗೆ ಗೂಡಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಈ ಅನಾಹುತ ಸಂಭವಿಸಿದೆ ಎನ್ನಲಾಗಿದೆಮನೆಯವರು ಸ್ಥಳೀಯರು ಸೇರಿ ಬೆಂಕಿ ನಂದಿಸಿದರು. ಯಂತ್ರಗಳಿಗೂ ಹಾಗೂ ಕೊಟ್ಟಿಗೆಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ

ಅರಂತೋಡು:ಅಗ್ನಿ ದುರಂತ Read More »

error: Content is protected !!
Scroll to Top