ಹೃದಯಘಾತದಿಂದ ನವ ವಿವಾಹಿತ ಸಾವು

ಕಡಬ ತಾಲೂಕಿನ ನರಿಮೊಗರು ಗ್ರಾಮದ ಧರ್ಮನಗರ ನಿವಾಸಿ ಬೆಂಗಳೂರು ಗ್ಲೋಬಲ್ ಲಿಫ್ಟ್ ಸರ್ವಿಸ್ ಕಂಪೆನಿಯಲ್ಲಿ ಬೆಂಗಳೂರಿನಲ್ಲಿ ಉದ್ಯೋಗಿಯಾಗಿದ್ದ ಸುರೇಶ್ ( 30) ವಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ .
ಮೃತ ಸುರೇಶ್ ಅವರು 2 ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದರು . ಮೃತರು ಪತ್ನಿ ಶಾರದಾ , ತಂದೆ ಗುರುವಪ್ಪ , ತಾಯಿ ಜಾನಕಿ ಸಹೋದರರಾದ ಸುರೇಂದ್ರ ಹಾಗೂ ಸಂದೇಶ್ ಅವರನ್ನು ಅಗಲಿದ್ದಾರೆ.

Ad Widget . Ad Widget . . Ad Widget . Ad Widget . Ad Widget .
Ad Widget
Ad Widget Ad Widget . Ad Widget . Ad Widget . Ad Widget . Ad Widget . Ad Widget .1 Ad Widget .
. Ad Widget . Ad Widget . Ad Widget . Ad Widget 1 Ad Widget . Ad Widget . Ad Widget 1 Ad Widget 1 Ad Widget . Ad Widget . . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top