ಉಮ್ಮರ್ ಬೀಜದಕಟ್ಟೆ ಗಡಿನಾಡ ಪ್ರಶಸ್ತಿಗೆ ಆಯ್ಕೆ

ಗಡಿನಾಡ ಧ್ವನಿ ಗಡಿನಾಡ ಶ್ರೇಯೋಭಿವೃದ್ಧಿ ಟ್ರಸ್ಟ್ ವತಿಯಿಂದ ನೀಡುವ ಗಡಿನಾಡ ಧ್ವನಿ ಜ್ಞಾನ ಭೂಷಣ ರಾಷ್ಟ್ರೀಯ ಪ್ರಶಸ್ತಿಗೆ ಸಮಾಜ ಸೇವಕ , ಶಿಕ್ಷಣ ಸಹಕಾರಿ , ಸಂಘಟಕ ವಾಗ್ಮಿ ಡಾ.ಉಮ್ಮರ್ ಬೀಜದಕಟ್ಟೆ ಆಯ್ಕೆಯಾಗಿದ್ದಾರೆ.
ಸಜ್ಜನ ಪ್ರತಿಷ್ಠಾನ ಅಧ್ಯಕ್ಷರಾಗಿ , ಪಾರ್ಮಡ್ ಕಂಪ ಮಾನವ ಸಂಪನ್ಮೂಲ ವಿಭಾಗದ ಹಿರಿಯ ಉಪಾಧ್ಯಕ್ಷರಾಗಿ , ಬುಡೋಳಿ ವಿಸ್ಟಂ ಶಿಕ್ಷಣ ಸಂಸ್ಥೆ ಅಧ್ಯಕ್ಷರಾಗಿ , ಯೆನಪೋಯ ವಿಶ್ವವಿದ್ಯಾಲಯದ ಬೋರ್ಡ್ ಆಫ್ ಸ್ಟಡೀಸ್ ಸದಸ್ಯರಾಗಿ , ಅನೇಕ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದಾರೆ . 26 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷರಾಗಿ ಬಹಳ ಯಶಸ್ವಿ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮ ಸಂಘಟಿಸಿರುತ್ತಾರೆ . ಇವರಿಗೆ ದ.ಕ ಜಿಲ್ಲಾಡಳಿತ 2019 ರಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದೆ.

Ad Widget . Ad Widget . Ad Widget . . Ad Widget . . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top