ಬೆಳ್ಳಂಬೆಳಗ್ಗೆ ಪುತ್ತೂರಿನಲ್ಲಿ NIA ದಿಡೀರ್ ದಾಳಿ,ಮಹತ್ವದ ದಾಖಲೆ ಸಂಗ್ರಹ

Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಪುತ್ತೂರು : ಪುತ್ತೂರು, ಸೇರಿದಂತೆ ದ.ಕ ಜಿಲ್ಲೆಯ 16 ಕಡೆ ಇಂದು ಮುಂಜಾನೆ NIA ದಾಳಿ ನಡೆಸಿರುವ ಕುರಿತು ವರದಿಯಾಗಿದೆ.
ದಾಳಿಯಲ್ಲಿ ಮಹತ್ವದ ದಾಖಲೆ ಸಂಗ್ರಹಿಸಿದ್ದಾರೆ ಎಂದು ತಿಳಿದು ಬಂದಿದೆ.
ಭಯೋತ್ಪಾದಕ ಕೃತ್ಯಕ್ಕೆ ಗಲ್ಫ್ ರಾಷ್ಟ್ರಗಳಿಂದ ಹವಾಲಾ ಹಣ ಬಳಕೆ ಆರೋಪದ ಮೇಲೆ ದಾಳಿ ನಡೆದಿದೆ ಎಂದು ತಿಳಿದು ಬಂದಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ NIA ತಂ ಡ ಇತ್ತೀಚೆಗೆ ಬಂಟ್ವಾಳ ಮತ್ತು ಪುತ್ತೂರಿ ನಲ್ಲಿ ದಾಳಿ ನಡೆಸಿತ್ತು. ಬಂಟ್ವಾಳ ನಿವಾಸಿ ಮಹಮ್ಮದ್ ಸಿನಾನ್, ಸಜಿಪ ಮೂಡದ ಸರ್ಫ್ರಾಜ್ ನವಾಜ್, ಇಕ್ಬಾಲ್, ಪುತ್ತೂರಿನ ಅಬ್ದುಲ್ ರಫೀಕ್ ಅವರನ್ನು ಬಂಧಿಸಿದ್ದರು. ಅಲ್ಲದೆ ಕೇರಳದ ಕಾಸರಗೋಡಿನ ಕುಂಜತ್ತೂರು ನಿವಾಸಿ ಅಬೀದ್ ಕೆ.ಎಂ. ಎಂಬಾತನನ್ನು NIA ಅಧಿಕಾರಿಗಳು ಬಂಧಿಸಿದ್ದರು. ದಾಳಿ ಸಂದರ್ಭದಲ್ಲಿ ಹಲವು ಡಿಜಿಟಲ್ ಸಾಕ್ಷ್ಯಗಳು ಮತ್ತು ಕೋಟ್ಯಂತರ ರೂಪಾಯಿ ವಹಿವಾಟು ನಡೆಸಿದ್ದ ಬಗ್ಗೆ ದಾಖಲೆ ಪತ್ತೆಹಚ್ಚಿ ವಶಪಡಿಸಿಕೊಂಡಿದ್ದರು.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top