ರುಬಿನಗೆ ವೀಲ್ ಚೇರ್ ವಿತರಣೆ


ಅಜ್ಜಾವರ: ಶ್ರೀರಕ್ಷ ಸಂಘದ ರುಬಿನ ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ಅನ್ನು ಗ್ರಾಮದ ಪ್ರಥಮ ಪ್ರಜೆಯಾದ ಅಜ್ಜಾವರ ಗ್ರಾಮ ಪಂಚಾಯತ್ ಅಧ್ಯಕ್ಷಸತ್ಯವತಿ ಬಸವನ ಪಾದೆ ಮೂಲಕ ವಿತರಿಸಲಾಯಿತು.
ಈ ಸಂದರ್ಭ ಅಡಪಂಗಾಯ ಒಕ್ಕೂಟದ ಅಧ್ಯಕ್ಷ ಬೇಬಿ, ವಲಯದ ಮೇಲ್ವಿಚಾರಕಿ ವಿಶಾಲ, ಸೋಲಾರ್ ಸಿಬ್ಬಂದಿ ರಂಜಿತ್, ಸೇವಾ ಪ್ರತಿನಿಧಿ ರಜನಿ ಉಪಸ್ಥಿತರಿದ್ದರು.

Ad Widget . Ad Widget . Ad Widget . . Ad Widget . . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top