ಕಡಬ: ಇಲ್ಲಿನ ಕೋಡಿಂಬಾಳ ಸಮೀಪದ ಪುಳಿಕುಕ್ಕು ಸೇತುವೆಯ ಬಳಿ ಕಾಡೆಮ್ಮೆ ಮೃತದೇಹ ಪತ್ತೆಯಾಗಿದೆ.
ನದಿಯಲ್ಲಿ ತೇಲುವ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ.ಅರಣ್ಯ ಇಲಾಖೆಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ.ಸ್ಥಳೀಯರು ಸತ್ತ ಕಾಡಮ್ಮೆಯನ್ನು ನೋಡಲು ಜನರು ದಾವಿಸಿ ಬರುತ್ತಿದ್ದಾರೆ.