ಭೀಕರ ರಸ್ತೆ ಅಪಘಾತ : ವಿದ್ಯಾರ್ಥಿನಿ ಸಾವು

ಬಂಟ್ವಾಳ ತಾಲೂಕಿನ ತುಂಬೆ ಸಮೀಪ ನಡೆದ ಭೀಕರ ರಸ್ತೆ ಅಪಘಾತಕ್ಕೆ ಮಂಗಳೂರು ಅಲೋಶಿಯಸ್ ವಿದ್ಯಾರ್ಥಿನಿ, ಪುತ್ತೂರಿನ ಕೂರ್ನಡ್ಕ ನಿವಾಸಿ ಹನಾ(19) ಮೃತಪಟ್ಟ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ. ಕೂರ್ನಡ್ಕ ನಿವಾಸಿ ಅಬ್ದುಲ್ ಮಜೀದ್ ಹಾಗೂಶಮೀಮಾ ದಂಪತಿ ಪುತ್ರಿ ಹನಾ ಮೃತಪಟ್ಟವರು. ಇವರು ಅಲೋಶಿಯಸ್ ನಲ್ಲಿಬಿಬಿಎಂ ವಿದ್ಯಾರ್ಥಿನಿ.ಪುತ್ತೂರಿನಿಂದ ಮಂಗಳೂರು ಕಡೆಗೆ ಐ20ಕಾರಿನಲ್ಲಿ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ.ಚಾಲಕನ ನಿಯಂತ್ರಣ ತಪ್ಪಿದ ಕಾರು, ಪಲ್ಟಿಯಾಗಿ ಅಪಘಾತಕ್ಕೀಡಾಗಿದೆ.



































































































Leave a Comment

Your email address will not be published. Required fields are marked *

error: Content is protected !!
Scroll to Top