ವಿಧಾನಸೌಧದಲ್ಲಿ ಮುಸ್ಲಿಂ ಶಾಸಕರು ನಮಾಜ್ ಮಾಡಲು ಕೊಠಡಿ ವ್ಯವಸ್ಥೆ ಕಲ್ಪಿಸಿ ಕೊಡಬೇಕೆಂದು ವಿಧಾನಪರಿಷತ್ ಜೆಡಿಎಸ್ ಸದಸ್ಯ ಬಿ.ಎಂ ಫಾರೂಕ್ ಸಭಾಪತಿಗೆ ಮನವಿ ಮಾಡಿದ್ದಾರೆ. ಮುಸ್ಲಿಮರಿಗೆ ಐದು ಹೊತ್ತಿನ ನಮಾಜ್ ಕಡ್ಡಾಯವಾಗಿದೆ ಹಾಗಾಗಿ, ಕಲಾಪದ ವೇಳೆ ಶಾಸಕರು ನಮಾಜ್ ಮಾಡಲು ವ್ಯವಸ್ಥೆ ಮಾಡಿಕೊಂಡುವಂತೆ ಫಾರೂಕ್ ಒತ್ತಾಯಿಸಿದ್ದಾರೆ.ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಹೆಚ್. ಕೆ ಪಾಟೀಲ್ ಈ ಬಗ್ಗೆ ಸಭಾಪತಿಗಳ ನೇತೃತ್ವದಲ್ಲಿ ಸಭೆ ನಡೆಸಿ ಅಲ್ಲಿ ತೀರ್ಮಾಣಕ್ಕೆ ಬರೋಣ ಎಂದಿದ್ದಾರೆ.
ವಿಧಾನಸೌಧದಲ್ಲಿ ನಮಾಜ್ ಗೆ ಅವಕಾಶ ಕಲ್ಪಿಸಲು ಒತ್ತಾಯ
