July 2023

ನೀರು ಪಾಲಾಗಿದ್ದ ಕೂಲಿ ಕಾರ್ಮಿಕ ಮೃತದೇಹ ಪತ್ತೆ

ನಾಲ್ಕು ದಿನಗಳ ಹಿಂದೆ ಪಾಲ ದಾಟುತ್ತಿದ್ದ ಸಂದರ್ಭ ಆಯ ತಪ್ಪಿ ಹೊಳೆಗೆ ಬಿದ್ದ ಕೂಲಿ ಕಾರ್ಮಿಕನ ಮೃತದೇಹ ಇಂದು ಪತ್ತೆಯಾಗಿದೆ. ಕುಂದಲ್ಪಾಡಿ ಪೆರಾಜೆ ಎಂಬಲ್ಲಿ ರಬ್ಬರ್ ಟ್ಯಾಪರ್ ಆಗಿದ್ದ ಕಾಸರಗೋಡು ಜಿಲ್ಲೆಯ ಚಿತ್ತಾರಿಕಲ್ ಸಮೀಪದ ನಾರಾಯಣನ್ ಎಂಬವರು ಕೂರ್ನಡ್ಕದಲ್ಲಿ ಪಾಲ ದಾಟಿ ಬರುತ್ತಿದ್ದಾಗ ನೀರು ಪಾಲಾಗಿದ್ದರು. ಅಂದಿನಿಂದಲೇ ಶೋಧ ಕಾರ್ಯ ಆರಂಭಗೊಂಡಿತ್ತು. ಸುಳ್ಯ ಅಗ್ನಿಶಾಮಕ ದಳ, ಎಸ್.ಡಿ.ಆರ್.ಎಫ್ ತಂಡ, ಪೋಲಿಸ್ ಇಲಾಖೆಯವರ ಜತೆ ಅರಂತೋಡು ಕಲ್ಲುಗುಂಡಿ ವಿಖಾಯ ತಂಡ ಹಾಗೂ ಪೈಚಾರಿನ ಮುಳುಗು ತಜ್ಞರು ಕೂಡಾ ಶೋಧ […]

ನೀರು ಪಾಲಾಗಿದ್ದ ಕೂಲಿ ಕಾರ್ಮಿಕ ಮೃತದೇಹ ಪತ್ತೆ Read More »

ತಂದೆಯನ್ನೇ ಮದುವೆಯಾದ ಯುವತಿ: ವಿಡಿಯೋ ವೈರಲ್

ಪಾಕಿಸ್ತಾನದ ಯುವತಿಯೋರ್ವಳು ತನ್ನ ತಂದೆಯನ್ನೇ ವಿವಾಹವಾಗಿದ್ದಾಳೆ. ಈ ವಿವಾಹದ ವಿಡಿಯೋಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲಾಗುತ್ತಿದೆ ವಿಚಿತ್ರವೆಂದರೆ ವರನಿಗೆ ಇದು ನಾಲ್ಕನೇ ಮದುವೆಯಂತೆಈ ವಿವಾಹ ಎಲ್ಲಿ ಮತ್ತು ಎಂದು ನಡೆದಿದೆ ಎಂಬ ಮಾಹಿತಿ ಲಭ್ಯವಾಗಿಲ್ಲ. ಕೆಲವರು ಈ ರೀತಿಯ ಮದುವೆಯನ್ನು ಟೀಕಿಸುತ್ತಿದ್ದಾರೆ. ಅದೇನೇ ಇದ್ದರೂ, ತನ್ನ ಹೆಸರನ್ನು ಆಧರಿಸಿ ತನ್ನ ತಂದೆಯನ್ನು ಮದುವೆಯಾಗಿದ್ದೇನೆ ಎಂದು ಹೇಳುವ ಮೂಲಕ ಹುಡುಗಿ ತನ್ನ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾಳೆ.ಈ ಮದುವೆಯ ಸ್ವರೂಪವನ್ನು ಜನರು ಪ್ರಶ್ನಿಸುತ್ತಿದ್ದಾರೆ. ಆದರೆ ವಧು ಮಾತ್ರ ಅವಳು ತನ್ನ ಹೆಸರಿನ

ತಂದೆಯನ್ನೇ ಮದುವೆಯಾದ ಯುವತಿ: ವಿಡಿಯೋ ವೈರಲ್ Read More »

ಜೈನ ಮುನಿಯ ಅಪಹರಿಸಿ ಹತ್ಯೆ ಶಂಕೆ

ಬೆಳಗಾವಿಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿಪರ್ವತ ಆಶ್ರಮದಿಂದ ನಾಪತ್ತೆಯಾಗಿದ್ದಜೈನ ಮುನಿಗಳಾದ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರು ಶವವಾಗಿ ಪತ್ತೆಯಾಗಿದ್ದಾರೆ. ಪ್ರಕರಣ ಸಂಬಂಧ ಇಬ್ಬರನ್ನು ವಶಕ್ಕೆ ಪಡೆದಿದ್ದ ಪೊಲೀಸರು ವಿಚಾರಣೆ ನಡೆಸಿದಾಗ ಹತ್ಯೆ ಮಾಡಿರುವುದಾಗಿ ಬಾಯ್ದಿಟ್ಟಿದ್ದಾರೆ. ಆದರೆ ಶವ ಎಲ್ಲಿದೆ ಎಂಬುದನ್ನು ನಿಖರವಾಗಿ ಹೇಳದೆ ದಾರಿತಪ್ಪಿಸುವ ಕಾರ್ಯ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಜೊತೆಗೆ ಅವರ ಹತ್ಯೆಗೆ ಕಾರಣಗಳು ಇನ್ನಷ್ಟೇ ತಿಳಿದುಬರಬೇಕಿದೆ.

ಜೈನ ಮುನಿಯ ಅಪಹರಿಸಿ ಹತ್ಯೆ ಶಂಕೆ Read More »

ಬಿಜೆಪಿ ಕಾರ್ತಕರ್ತನ ಬರ್ಬರ ಹತ್ಯೆ

ದುಷ್ಕರ್ಮಿಗಳು ಬಿಜೆಪಿ ಕಾರ್ಯಕರ್ತನ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಪಶ್ಚಿಮ ಬಂಗಾಳದ ಕೂಚ್‌ಬೆಹರ್ ಪ್ರದೇಶದ ಚುನಾವಣಾRX ಕೇಂದ್ರದ ಬಾಗಿಲಲ್ಲೇ ಆತನಿಗೆ ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ. ಇಂದಿನಿಂದ ಪಶ್ಚಿಮ ಬಂಗಾಳದಲ್ಲಿ ಪಂಚಾಯತ್ ಚುನಾವಣೆ ಆರಂಭಗೊಂಡಿದ್ದು, ಹಿಂಸಾಚಾರವೂ ಸಹ ಆರಂಭಗೊಂಡಿದೆ. ಮೃತನನ್ನು ಬಿಜೆಪಿ ಪೋಲಿಂಗ್ ಏಜೆಂಟ್ ಮದ್ದಾಬ್ ಬಿಸ್ವಾಸ್ ಎಂದು ಗುರುತಿಸಲಾಗಿದೆ. ಆತನ ತಲೆಗೆ ಗುಂಡು ಹಾರಿಸಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.ಸದ್ಯ ಈ ಪ್ರದೇಶದಲ್ಲಿ ಮತದಾನ ರದ್ದುಗೊಂಡಿದೆ

ಬಿಜೆಪಿ ಕಾರ್ತಕರ್ತನ ಬರ್ಬರ ಹತ್ಯೆ Read More »

ಬುರ್ಖಾ ತೊಟ್ಟು ಉಚಿತ ಪ್ರಯಾಣ: ಬಸ್ಸು ನಿಲ್ದಾಣದಲ್ಲಿ ಕುಳಿತಿದ್ದ ವ್ಯಕ್ತಿ ಪೊಲೀಸ್ ವಶ

ಸರ್ಕಾರದ ಯೋಜನೆಗಳನ್ನು ಪಡೆಯಲು ಜನರು ನಕಲಿ ಆಧಾರ್, ವೋಟರ್ ಐಡಿ ಸೇರಿದಂತೆ ಅನೇಕ ಖೊಟ್ಟಿ ದಾಖಲೆಗಳನ್ನು ಸೃಷ್ಟಿಸಿ ಸಿಕ್ಕಿಬಿದ್ದ ಸಾಕಷ್ಟು ನಿದರ್ಶನಗಳಿವೆ. ಅಂತಹುದೇ ಮತ್ತೊಂದು ಪ್ರಸಂಗ ಸಂಶಿಯಲ್ಲಿ ನಡೆದಿದೆ.ಸಂಶಿಯ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಗುರುವಾರ ಬುರ್ಖಾ ತೊಟ್ಟು ಕುಳಿತಿದ್ದ ವ್ಯಕ್ತಿಯನ್ನು ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಬಸ್‌ನಲ್ಲಿ ಉಚಿತವಾಗಿ ಪ್ರಯಾಣಿಸಲು ಮಾಡಿರುವ ತಂತ್ರ ಎಂದು ಅನುಮಾನಿಸಿ ಹಿಡಿದಿದ್ದಾರೆ. ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಬುರ್ಖಾ ತೊಟ್ಟು ಉಚಿತ ಪ್ರಯಾಣ: ಬಸ್ಸು ನಿಲ್ದಾಣದಲ್ಲಿ ಕುಳಿತಿದ್ದ ವ್ಯಕ್ತಿ ಪೊಲೀಸ್ ವಶ Read More »

ಗುಡ್ಡ ಮನೆಗೆ ಕುಸಿದು ಬಿದ್ದು ಮಹಿಳೆ ಸಾವು

ಬಂಟ್ವಾಳ: ತಾಲೂಕಿನ ಸಜೀಪಮುನ್ನೂರು ಗ್ರಾಮದ ನಂದಾವರ ಗುಂಪುಮನೆಯಲ್ಲಿ ಮನೆಯೊಂದರ ಮೇಲೆ ಗುಡ್ಡ ಕುಸಿದು ಬಿದ್ದು, ಮನೆಯೊಳಗೆ ಸಿಲುಕಿ ಹಾಕಿಕೊಂಡಿದ್ದ ಇಬ್ಬರು ಮಹಿಳೆಯರ ಪೈಕಿ ಓರ್ವ ಮಹಿಳೆ ಮೃತಪಟ್ಟು ಇನ್ನೊಬ್ಬರು ಮಹಿಳೆಯನ್ನು ಅಪಾಯದಿಂದ ಪಾರಾದ ಘಟನೆ ವರದಿಯಾಗಿದೆ.ಮಣ್ಣಿನೊಳಗಿದ್ದ ಮಹಿಳೆಯನ್ನು ರಕ್ಷಣೆ ಮಾಡಲು ಮಾಡಿದ ಸತತ ಪ್ರಯತ್ನ ವಿಫಲವಾಗಿದೆ.ನಂದಾವರ ನಿವಾಸಿ ಮಹಮ್ಮದ್ ಅವರ ಪತ್ನಿ ಝರೀನಾ(49) ಹಾಗೂ ಶಫಾ(20) ಮನೆಯಡಿಯಲ್ಲಿ ಸಿಲುಕಿ ಹಾಕಿಕೊಂಡವರು.ಅವರಲ್ಲಿ ಸಫಾ ಅವರನ್ನು ತಕ್ಷಣ ರಕ್ಷಣೆ ಮಾಡಲಾಗಿದೆ.ಉಳಿದಂತೆ ಝರಿನಾ ಅವರು ಮೃತಪಟ್ಟಿದ್ದಾರೆ. ಕೆಲವು ಗಂಟೆಗಳ ಕಾಲ ರಕ್ಷಣಾ

ಗುಡ್ಡ ಮನೆಗೆ ಕುಸಿದು ಬಿದ್ದು ಮಹಿಳೆ ಸಾವು Read More »

ಕಾಲು ಜಾರಿ ಬಿದ್ದು ನೀರು ಪಾಲಾದ ಕಾರ್ಮಿಕನ‌ ಗುರುತು ಪತ್ತೆ

ಆಲೆಟ್ಟಿ : ಪಾಲ ದಾಟುತ್ತಿದ್ದ ವೇಳೆ ಕಾಲು ಜಾರಿ ಬಿದ್ದು ಕೂಲಿ ಕಾರ್ಮಿಕ ನೀರು ಪಾಲಾದ ಘಟನೆ ಸುಳ್ಯ ತಾಲೂಕಿನ ಅಲೆಟ್ಟಿ ಗ್ರಾಮದ ಕೂರ್ನಡ್ಕ ಎಂಬಲ್ಲಿ ಗುರುವಾರ ಸಂಜೆ ಸಂಭವಿಸಿದೆ. ಕೇರಳದ ಬಾಲಕೃಷ್ಣ (47) ಎಂಬವರು ನೀರು ಪಾಲಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಬಾಲಕೃಷ್ಣ ಅವರು ಆಲೆಟ್ಟಿಯ ಸ್ಥಳೀಯರ ಮಾವಾಜಿ ಎಸ್ಟೇಟ್ ಗೆ ಅಡಿಕೆ ತೋಟದ ಕೆಲಸಕ್ಕೆ ಬಂದಿದ್ದರು. ಗುರುವಾರ ಸಂಜೆ ಕೆಲಸ ಮುಗಿಸಿ ನಾಲ್ಕು ಜನರ ತಂಡ ಹಿಂತಿರುಗುವ ವೇಳೆ ತೋಡಿನ ಅಡಿಕೆ ಮರದ ಪಾಲ

ಕಾಲು ಜಾರಿ ಬಿದ್ದು ನೀರು ಪಾಲಾದ ಕಾರ್ಮಿಕನ‌ ಗುರುತು ಪತ್ತೆ Read More »

ಭೀಕರ ರಸ್ತೆ ಅಪಘಾತ : ವಿದ್ಯಾರ್ಥಿನಿ ಸಾವು

ಬಂಟ್ವಾಳ ತಾಲೂಕಿನ ತುಂಬೆ ಸಮೀಪ ನಡೆದ ಭೀಕರ ರಸ್ತೆ ಅಪಘಾತಕ್ಕೆ ಮಂಗಳೂರು ಅಲೋಶಿಯಸ್ ವಿದ್ಯಾರ್ಥಿನಿ, ಪುತ್ತೂರಿನ ಕೂರ್ನಡ್ಕ ನಿವಾಸಿ ಹನಾ(19) ಮೃತಪಟ್ಟ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ. ಕೂರ್ನಡ್ಕ ನಿವಾಸಿ ಅಬ್ದುಲ್ ಮಜೀದ್ ಹಾಗೂಶಮೀಮಾ ದಂಪತಿ ಪುತ್ರಿ ಹನಾ ಮೃತಪಟ್ಟವರು. ಇವರು ಅಲೋಶಿಯಸ್ ನಲ್ಲಿಬಿಬಿಎಂ ವಿದ್ಯಾರ್ಥಿನಿ.ಪುತ್ತೂರಿನಿಂದ ಮಂಗಳೂರು ಕಡೆಗೆ ಐ20ಕಾರಿನಲ್ಲಿ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ.ಚಾಲಕನ ನಿಯಂತ್ರಣ ತಪ್ಪಿದ ಕಾರು, ಪಲ್ಟಿಯಾಗಿ ಅಪಘಾತಕ್ಕೀಡಾಗಿದೆ.

ಭೀಕರ ರಸ್ತೆ ಅಪಘಾತ : ವಿದ್ಯಾರ್ಥಿನಿ ಸಾವು Read More »

ಮರ ಬಿದ್ದು ವಿದ್ಯುತ್ ಕಂಬಗಳಿಗೆ ಹಾನಿ

ಗೂನಡ್ಕ : ಶಾಲಾ ವಠಾರದಲ್ಲಿ ಮರ ಬಿದ್ದು ವಿದ್ಯುತ್ ಕಂಬಗಳಿಗೆ ಹಾನಿಯಾದ ಘಟನೆ ಗುರುವಾರ ವರದಿಯಾಗಿದೆ. ಸಂಪಾಜೆ ಗ್ರಾಮದ ಗೂನಡ್ಕ ಶಾರದಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಬಳಿ ಮರ ಬಿದ್ದು ವಿದ್ಯುತ್ ಕಂಬಗಳು ತುಂಡಾಗಿದೆ. ಒಟ್ಟು 3 ಕಂಬಗಳಿಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ. ಗ್ರಾಮ ಪಂಚಾಯತ್ ಅಧ್ಯಕ್ಷ ಜಿ.ಕೆ.ಹಮೀದ್ ನೇತೃತ್ವದಲ್ಲಿ ಸಂಪಾಜೆ ಗ್ರಾಮ ಪಂಚಾಯತ್ ಹಾಗೂ ಧರ್ಮಸ್ಥಳ ಶೌರ್ಯ ವಿಪತ್ತು ತಂಡದವರು ಕಾರ್ಯಾಚರಣೆ ನಡೆಸಿ ಮರ ತೆರವು ಮಾಡಿದರು.

ಮರ ಬಿದ್ದು ವಿದ್ಯುತ್ ಕಂಬಗಳಿಗೆ ಹಾನಿ Read More »

ಭಾರೀ ಮಳೆಯಿಂದ ಚೆಲ್ಯಡ್ಕ ಸೇತುವೆ ಮುಳುಗಡೆ: ಸಂಚಾರ ಸ್ಥಗಿತ

ದ.ಕ ಜಿಲ್ಲೆಯಲ್ಲಿ ಕಳೆದ ಎರಡು ದಿವಸಗಳಿಂದ ಭಾರೀಮಳೆ ಸುರಿಯುತ್ತಿದ್ದು ಪುತ್ತೂರು ತಾಲೂಕಿನ‌ ಬೆಟ್ಟಂಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಇರ್ದೇ ಗ್ರಾಮದ ಚೆಲ್ಯಡ್ಕ ಮುಳುಗು ಸೇತುವೆ ಜು.6ರಂದು ಮುಂಜಾನೆ ಮುಳುಗಡೆಯಾಗಿದೆ.ಚೆಲ್ಯಡ್ಕ ಸೇತುವೆ ಮುಳುಗಡೆಗೊಂಡ ಪರಿಣಾಮ ವಾಹನ ಸಂಚಾರ ಸ್ಥಗಿತಗೊಂಡಿದ್ದು, ವಾಹನಗಳು ಸೆಂಟ್ಯಾರು ಪಾಣಾಜೆ ಲೋಕೋಪಯೋಗಿ ರಸ್ತೆಯ ಮೂಲಕ ಸಂಚರಿಸುತ್ತಿದೆ.ಇನ್ನು ಮುಳುಗು ಸೇತುವೆ ಎಂದು ಪ್ರಖ್ಯಾತಿ ಪಡೆದಿರುವ ಚೆಲ್ಯಡ್ಕ ಸೇತುವೆ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಗೆ ಪ್ರಥಮ ಬಾರಿಗೆ ಮುಳುಗಡೆಯಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಇದರಿಂದ ಸ್ಥಳೀಯರು ಸುತ್ತು

ಭಾರೀ ಮಳೆಯಿಂದ ಚೆಲ್ಯಡ್ಕ ಸೇತುವೆ ಮುಳುಗಡೆ: ಸಂಚಾರ ಸ್ಥಗಿತ Read More »

error: Content is protected !!
Scroll to Top