ಅ.1ಕ್ಕೆ ಪಾಟಾಳಿ ಯಾನೆ ಗಾಣಿಗ ಸಮಾಜ ಸೇವಾ ಸಂಘದ ವಾರ್ಷಿಕ ಮಹಾ ಸಭೆ ಹಾಗೂ ಗಾಣಿಗ ಸಮ್ಮಿಲನ ಕಾರ್ಯಕ್ರಮ

ಪಾಟಾಳಿ ಯಾನೆ ಗಾಣಿಗ ಸಮಾಜ ಸೇವಾ ಸಂಘದ ವಾರ್ಷಿಕ ಮಹಾ ಸಭೆ ಹಾಗೂ ಗಾಣಿಗ ಸಮ್ಮಿಲನ ಕಾರ್ಯಕ್ರಮ ಅ.1ರಂದು ಕೇರ್ಪಳ ದುರ್ಗಾ ಪರಮೇಶ್ವರಿ ಕಲಾ ಮಂದಿರದಲ್ಲಿ ನಡೆಯಲಿದೆ ಎಂದು ಪಾಟಾಳಿ ಯಾನೆ ಗಾಣಿಗ ಸಮಾಜ ಸೇವಾ ಸಂಘದ ಅಧ್ಯಕ್ಷ ಚಂದ್ರಶೇಖರ ಉದ್ದಂತಡ್ಕ ತಿಳಿಸಿದ್ದಾರೆ. ಸುಳ್ಯ ಪ್ರೆಸ್ ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅಂದು ಬೆಳಗ್ಗೆ ಸಂಘದ ವಾರ್ಷಿಕ ಮಹಾಸಭೆಯು ಚಂದ್ರಶೇಖರ ಉದ್ದಂತಡ್ಕ ರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಮುಖ್ಯ ಅತಿಥಿಗಳಾಗಿಹಿರಿಯರಾದ ಶಂಕರ ಪಾಟಾಳಿ ಪರಿವಾರಕಾನ, ಅಪ್ಪು ಮಾಸ್ತರ್ ಜಯನಗರ, […]

ಅ.1ಕ್ಕೆ ಪಾಟಾಳಿ ಯಾನೆ ಗಾಣಿಗ ಸಮಾಜ ಸೇವಾ ಸಂಘದ ವಾರ್ಷಿಕ ಮಹಾ ಸಭೆ ಹಾಗೂ ಗಾಣಿಗ ಸಮ್ಮಿಲನ ಕಾರ್ಯಕ್ರಮ Read More »