ದುಶ್ಚಟ ಮುಕ್ತ ಸಮಾಜ ನಿರ್ಮಾಣ ಜನಜಾಗೃತಿ ವೇದಿಕೆಯ ಗುರಿ : ಡಾ.ವಿರೇಂದ್ರ
ಸುಳ್ಯ : ದುಶ್ಚಟ ಮುಕ್ತ ಸಮಾಜಕ್ಕಾಗಿ ಹಾಗೂ ಮದ್ಯಮುಕ್ತ ನಾಡಿಗಾಗಿ ಜನಜಾಗೃತಿ ವೇದಿಕೆ ನಿರಂತರ ಎಚ್ಚರಿಕೆ ನೀಡುತ್ತಿದೆ. ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕೆ ಸಂಕಲ್ಪ ಮಾಡಿ ಜನಜಾಗೃತಿ ವೇದಿಕೆ ಕಾರ್ಯಪ್ರವೃತ್ತವಾಗಿದೆ ಎಂದು ಧರ್ಮಸ್ಥಳ ಧರ್ಮಾಧಿಕಾರಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಹೇಳಿದ್ದಾರೆ .ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ದ. ಕ. ಜಿಲ್ಲೆ-02, ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ದ.ಕ ಜಿಲ್ಲೆ ಇದರ ವತಿಯಿಂದ ಸುಳ್ಯದ ಅಮರಶ್ರೀಭಾಗ್ ಕುರುಂಜಿ […]
ದುಶ್ಚಟ ಮುಕ್ತ ಸಮಾಜ ನಿರ್ಮಾಣ ಜನಜಾಗೃತಿ ವೇದಿಕೆಯ ಗುರಿ : ಡಾ.ವಿರೇಂದ್ರ Read More »