ಡಿಸೆಂಬರ್ 31ಕ್ಕೆ ಕೊಡಿಯಾಲದಲ್ಲಿ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ
ನಮ್ಮೂರ ನಮ್ಮ ಕನಸು ಜನಸೇವಾ ಟ್ರಸ್ಟ್ ಕಲ್ಪಡ ಕೊಡಿಯಾಲ ಇದರ ಆಶ್ರಯದಲ್ಲಿ ಸುಳ್ಯ ತಾಲೂಕು ಅಮೆಚೂರು ಕಬಡ್ಡಿ ಅಸೋಸೀಯೇಶನ್ ಇವರ ಸಹಭಾಗಿತ್ವದಲ್ಲಿ ಪುರುಷರ 62 ಕೆ.ಜಿ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನ ಹಾಗೂ ಅಭಿನಂದನಾ ಕಾರ್ಯಕ್ರಮ ಡಿ. 31 ರಂದು ಕೊಡಿಯಾಲ ಮೂವಪ್ಪೆ ಪ್ರಾಥಮಿಕ ಶಾಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.ಈ ಕ್ರೀಡಾಕೂಟದ ಬಗ್ಗೆ ನಮ್ಮೂರ ನಮ್ಮ ಕನಸು ಜನಸೇವಾ ಟ್ರಸ್ಟ್‌ನ ಅಧ್ಯಕ್ಷ ಸುಬ್ರಹ್ಮಣ್ಯ ಕೆ.ಎಂ ತಿಳಿಸಿದ್ದಾರೆ. ಸುಳ್ಯ ಪ್ರೆಸ್ […]
ಡಿಸೆಂಬರ್ 31ಕ್ಕೆ ಕೊಡಿಯಾಲದಲ್ಲಿ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ Read More »