ಜ.21ರಿಂದ ಇತಿಹಾಸ ಪ್ರಸಿದ್ಧ ಹರ್ಝತ್ ವಲಿಯುಲ್ಲಾಹಿ ಬೆಳ್ಳಾರೆ ಮಖಾಂ ಉರೂಸ್
ಬೆಳ್ಳಾರೆ : ಇತಿಹಾಸ ಪ್ರಸಿದ್ಧ ಹರ್ಝತ್ ವಲಿಯುಲ್ಲಾಹಿ ಬೆಳ್ಳಾರೆ ಮಖಾಂ ಉರೂಸ್ ಜ.21ರಿಂದ 27ರ ನಡೆಯಲಿದೆ. ಈ ಉರೂಸ್ ಸಮಾರಂಭದಲ್ಲಿ ಸುಪ್ರಸಿದ್ಧ ವಿದ್ವಾಂಸರು, ಸಾದಾತುಗಳು, ಸೂಫಿವರ್ಯರು ಭಾಗವಹಿಸಲಿದ್ದಾರೆ ಎಂದು ಬೆಳ್ಳಾರೆ ಝಕರಿಯಾ ಜುಮಾ ಮಸೀದಿಯ ಆಡಳಿತ ಸಮಿತಿ ಹಾಗೂ ಉರೂಸ್ ಸ್ವಾಗತ ಸಮಿತಿ ಪದಾಧಿಕಾರಿಗಳು ತಿಳಿಸಿದ್ದಾರೆ. ಅವರು ಸುಳ್ಯ ಪ್ರೆಸ್ ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.ಉರೂಸ್ ಸ್ವಾಗತ ಸಮಿತಿ ಕಾರ್ಯದರ್ಶಿ ಯು.ಪಿ. ಬಶೀರ್ ಬೆಳ್ಳಾರೆ ಕಾರ್ಯಕ್ರಮದ ಮಾಹಿತಿ ನೀಡಿದರು. ಜ.21 ರಂದು ಪೂ.9ಕ್ಕೆ ಅಸ್ಸಯ್ಯದ್ ಝನುಲ್ ಅಭಿದೀನ್ ಜಿಫ್ರಿ […]
ಜ.21ರಿಂದ ಇತಿಹಾಸ ಪ್ರಸಿದ್ಧ ಹರ್ಝತ್ ವಲಿಯುಲ್ಲಾಹಿ ಬೆಳ್ಳಾರೆ ಮಖಾಂ ಉರೂಸ್ Read More »