ಕುರುಂಜಿ ಮನೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರಿಗೆ ಗೌರವ
ಸುಳ್ಯ: ಕೆವಿಜಿ ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ. ಚಿದಾನಂದ ಅವರ ಮನೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರನ್ನು ಗೌರವಿಸಲಾಯಿತು.ಡಾ. ಚಿದಾನಂದ ಹಾಗೂ ಮನೆಯವರು ಪದ್ಮರಾಜ್ ಅವರಿಗೆ ಶಾಲು ಹೊದಿಸಿ ಸನ್ಮಾನ ಮಾಡಿದರು.ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್, ಚುನಾವಣಾ ಜಿಲ್ಲಾ ಉಸ್ತುವಾರಿ ರಮಾನಾಥ ರೈ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ, ಸುಳ್ಯ ಕ್ಷೇತ್ರದ ಡಿಸಿಸಿ ಉಸ್ತುವಾರಿ ಎನ್.ಜಯಪ್ರಕಾಶ್ ರೈ, ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಬ್ಲಾಕ್ ಪ್ರಧಾನ ಕಾರ್ಯದರ್ಶಿ ಪಿ.ಎಸ್.ಗಂಗಾಧರ, ಸೇವಾದಳದ ಜಿಲ್ಲಾಧ್ಯಕ್ಷ ಜೋಕಿಂ ಡಿಸೋಜಾ, […]
ಕುರುಂಜಿ ಮನೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರಿಗೆ ಗೌರವ Read More »