ಆ್ಯಸಿಡ್ ಎರಚಿದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಲು ಜಗನ್ನಾಥ ಜಯನಗರ ಒತ್ತಾಯ

ಸುಳ್ಯ : ಕಡಬ ಕಾಲೇಜು ವಿದ್ಯರ್ಥಿನಿಯರಿಗೆ ಆಸೀಡ್ ಎರಚಿದ ಪ್ರಕರಣ ಆರೋಪಿಗೆ ಕಠಿಣ ಶಿಕ್ಷೆ ಗೆ ಒಳಪಡಿಸುವಂತೆ ಬಿಜೆಪಿ ಎಸ್ ಸಿ ಮೋರ್ಚಾ ಪ್ರದಾನ ಕಾರ್ಯದರ್ಶಿ ಜಿ. ಜಗನ್ನಾಥ ಜಯನಗರ ಒತ್ತಯಾ.

Ad Widget . Ad Widget . Ad Widget . . Ad Widget . . Ad Widget .

ಶಾಲಾ ಶಿಕ್ಷಣ ಇಲಾಖೆ ಕೂಡ ಮಕ್ಕಳ ಚಲನವನದಲ್ಲಿ ನಿಗ ವಹಿಸಬೇಕು. ತರಗತಿಗೆ ಶಿಕ್ಷಕರು ಸಮಯಕ್ಕೆ ಸರಿಯಾಗಿ ಬರುವಂತೆ ಪಾಲಿಸಬೇಕು
ಕಡಬ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿನಿಗಳಿಗೆ ಆಸಿಡ್ ಎರಚಿರುವ ಪ್ರಕಾರಣ ನದ ಬಗ್ಗೆ ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಬೇಕು ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಜೊತೆಗೆ ಶಾಲಾ ಶಿಕ್ಷಣ ಇಲಾಖೆ ಮಕ್ಕಳ ಪಾಠ ಸಮಯದಲ್ಲಿ ಮಕ್ಕಳ ಚಲನವಲನದ ಬಗ್ಗೆ ಗಮನಹರಿಸಬೇಕು. ಶಾಲಾ ಸಮಗ್ರ ಸಮಗ್ರ ಶಿಕ್ಷಣ ನೀತಿ ಅಡಿಯಲ್ಲಿ ನಾಳೆ ಶಿಕ್ಷಕರು ಕೂಡ ಸಮಯಕ್ಕೆ ಸರಿಯಾಗಿ ಶಾಲೆಗೆ ಬರುವಂತೆ ಶಾಲಾ ಶಿಕ್ಷಣ ಇಲಾಖೆ ಗಮನಹರಿಸಬೇಕು ಕೆಲವು ಗ್ರಾಮೀಣ ಪ್ರದೇಶದ ಶಾಲೆಗಳಲ್ಲಿ ಶಿಕ್ಷಕರುಗಳು ತಡವಾಗಿ ಶಾಲೆಗೆ ಬರುತ್ತಿದ್ದು ಗಮನಕ್ಕೆ ಬಂದಿರುತ್ತದೆ ಇದು ಮರುಕಳಿಸದಂತೆ ಮುನ್ನೆಚ್ಚರಿಕೆ ನೀಡಬೇಕು ಶಿಕ್ಷಣ ಇಲಾಖೆಯನ್ನು ಕೂಡ ಬಿಜೆಪಿಯ ಎಸ್ ಸಿ ಮೋರ್ಚ ಪ್ರಧಾನ ಕಾರ್ಯದರ್ಶಿ ಜಿ ಜಗನ್ನಾಥ ಜಯನಗರ ಅಗ್ರಹಿಸಿದ್ದಾರೆ ಪತ್ರಿಕಾ ಹೇಳಿಕೆಗೆ ತಿಳಿಸಿದ್ದಾರೆ

. Ad Widget . Ad Widget . Ad Widget

Leave a Comment

Your email address will not be published. Required fields are marked *

error: Content is protected !!
Scroll to Top