ದುಂಡುಮೇಜಿನ ಸಭೆಗೆ ತ್ರಿವೇಣಿ ಆಯ್ಕೆ

ಪುತ್ತೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಹಭಾಗಿತ್ವದಲ್ಲಿ ಸೆ. 18ರಂದು ಬೆಂಗಳೂರಿನಲ್ಲಿ ನಡೆಯುವ ರಾಜ್ಯಮಟ್ಟದ ದುಂಡುಮೇಜಿನ ಸಭೆಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಗ್ರಾಮ ಪಂಚಾಯತ್ ಚುನಾಯಿತ ಪ್ರತಿನಿಧಿಯಾಗಿ ಒಳಮೊಗ್ರು ಗ್ರಾಪಂ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು ಆಯ್ಕೆಗೊಂಡಿದ್ದಾರೆ.
ತಾಲೂಕಿನಿಂದ ಮಕ್ಕಳ ಪ್ರತಿನಿಧಿಯಾಗಿ ಕೊಂಬೆಟ್ಟು ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಕು.ಹಸ್ತ ಬೆಳ್ಳಿಪ್ಪಾಡಿ ಹಾಗೂ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಪರವಾಗಿ ನೆಕ್ಕಿಲಾಡಿ 34ರ ಗ್ರಾಪಂ ಅಭಿವೃದ್ಧಿ ಅಧಿಕಾರಿ ಸತೀಸ್ ಭಾಗವಹಿಸಲಿದ್ದಾರೆ ಎಂದು ಚೈಲ್ಡ್ ರೈಟ್ಸ್ ಟ್ರಸ್ಟ್‌ನ ಪುತ್ತೂರು ತಾಲೂಕು ಸಂಯೋಜಕಿ ಕಸ್ತೂರಿ ಆ‌ರ್. ತಿಳಿಸಿದ್ದಾರೆ.

Ad Widget . Ad Widget . Ad Widget . . Ad Widget . . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top