ಪೂರ್ಣಿಮಾ ಪೆರ್ಲಂಪಾಡಿಗೆ ಸನ್ಮಾನ

ಬೆಳ್ಳಾರೆ ಜೇಸಿಸ್ ನ ಜೊತೆ ಕಾರ್ಯದರ್ಶಿ
ಕೊಳ್ತಿಗೆ ವಲಯದ ಅಂಗನವಾಡಿ ಕಾರ್ಯಕರ್ತೆ ಪೂರ್ಣಿಮಾ ಪೆರ್ಲoಪಾಡಿ ಇವರಿಗೆ ಸೆ.17ರಂದು ಕೊಳ್ತಿಗೆ ಕೃಷಿ ಪತ್ತಿನ ಸಹಕಾರಿ ಬ್ಯಾಂಕ್ ನ 65ನೇ ವರ್ಷದ ವಾರ್ಷಿಕ ಮಹಾ ಸಭೆಯಲ್ಲಿ ಸಾಹಿತ್ಯ ಕ್ಷೇತ್ರದಲ್ಲಿ ಮಾಡಿದ ಸಾಧನೆಗಾಗಿ ಗೌರವಿಸಲಾಯಿತು. ಪೂರ್ಣಿಮಾರು ಸಾಹಿತ್ಯ ಕ್ಷೇತ್ರ ದಲ್ಲಿ ಮಾಡಿದ ಸಾಧನೆಗಾಗಿ ಅನೇಕ ಪ್ರಶಸ್ತಿ ಗಳನ್ನು ಪಡೆದಿರುತ್ತಾರೆ.

Ad Widget . Ad Widget . Ad Widget . . Ad Widget . . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top