ಯುವಕ ಅಸೌಖ್ಯದಿಂದ ನಿಧನ

ಸುಬ್ರಹ್ಮಣ್ಯ : ಸುಬ್ರಹ್ಮಣ್ಯ ಸಮೀಪದ ಏನೆಕಲ್ಲು ಗ್ರಾಮದ ಪೂಜಾರಿಮನೆ ದಿ. ದೇವರಾಜ ಪೂಜಾರಿಮನೆಯವರ ಪುತ್ರ ವಿನೋದ್‌ರವರು ಇಂದು ಬೆಳಿಗ್ಗೆ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾದರು. ಅವರಿಗೆ 35 ವರ್ಷ ವಯಸ್ಸಾಗಿತ್ತು.
ಅವಿವಾಹಿತರಾಗಿದ್ದ ಇವರು ತಾಯಿ, ಓರ್ವ ಸಹೋದರ, ಇಬ್ಬರು ಸಹೋದರಿಯರು, ಕುಟುಂಬಸ್ಥರು, ಬಂಧುಗಳನ್ನು ಅಗಲಿದ್ದಾರೆ.





















































































Leave a Comment

Your email address will not be published. Required fields are marked *

error: Content is protected !!
Scroll to Top