ವಿದ್ಯಾರ್ಥಿನಿಗೆ ಬಸ್ಸಿನಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

ಸುಳ್ದ್ರ : ಬಸ್ಸಿನಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಥಳಿತಕ್ಕೆ ಒಳಗಾಗಿ ಕೇರಳ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆರೋಪಿ ನಿಯಾಜ್ ಎಂಬಾತನನ್ನು ಬುಧವಾರ ಸಂಜೆ ಸುಳ್ಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ ಎಂದು ತಿಳಿದು ಬಂದಿದೆ.
ಘಟನೆಯ ಬಳಿಕ ಆರೋಪಿ ನಿಯಾಜ್ ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿ ಬಳಿಕ ತಪ್ಪಿಸಿಕೊಂಡು ಮುಳ್ಳೇರಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ.
ಈತನನ್ನು ಕೂಡಲೇ ಬಂಧಿಸುವಂತೆ ಹಿಂದೂ ಸಂಘಟನೆ ವತಿಯಿಂದ ನಿನ್ನೆ ಸುಳ್ಯ ಪೊಲೀಸ್ ಠಾಣಾ ಮುಂಭಾಗದಲ್ಲಿ ನಡೆದ ಪ್ರತಿಭಟನೆಯಲ್ಲಿ ಒತ್ತಾಯಿಸಿದ್ದರು.

Ad Widget . Ad Widget . Ad Widget . Ad Widget . Ad Widget . Ad Widget . Ad Widget .

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top