ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಶರತ್ ಕುಮಾರ್ ನಾರ್ಕೋಡು ಭಾರತೀಯ ಸೇನೆಯ ಯೋಧನಾಗಿದ್ದು ಸೆ. 30ರಂದು ನಿವೃತ್ತಿಯಾಗುತ್ತಿದ್ದಾರೆ.
2007ರಲ್ಲಿ ಭಾರತೀಯ ಸೇನೆಗೆ ಸೇರ್ಪಡೆಯಾದ ಬಳಿಕ ಮದ್ರಾಸ್ ಇಂಜಿನಿಯರಿಂಗ್ ಗ್ರೂಪಿನಲ್ಲಿ ಬೆಂಗಳೂರಿನಲ್ಲಿ ತರಬೇತಿ ಪಡೆದ ಬಳಿಕ ಜಮ್ಮು ಕಾಶ್ಮೀರ, ಕಲ್ಕತ್ತಾ ಸಿಕ್ಕಿಂ, ಶ್ರೀ ನಗರ, ಅರುಣಾಚಲ ಪ್ರದೇಶ, ದೆಹಲಿ, ಉತ್ತರಪ್ರದೇಶ, ಪಂಜಾಬ್ ನಲ್ಲಿ ಸೇವೆ ಸಲ್ಲಿಸಿದ ಬಳಿಕ ಇದೀಗ ಕಳೆದ ಮೂರು ತಿಂಗಳಿನಿಂದ ಅಸ್ಸಾಂನಲ್ಲಿ ಸೇವೆಯಲ್ಲಿದ್ದಾರೆ.