ಭೀಕರ ಬೈಕ್ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಮಕ್ಕಳು ಸೇರಿ ತಂದೆ ಸಾವು

Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಉಡುಪಿ : ಮಿನಿ ಲಾರಿ ಹಾಗೂ ದ್ವಿಚಕ್ರ ವಾಹನ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಕಾರ್ಕಳ-ಧರ್ಮಸ್ಥಳ ಹೆದ್ದಾರಿಯ ಹೊಸ್ಮಾರು ಪಾಜೆಗುಡ್ಡೆ ಬಳಿ ಸೋಮವಾರ ಸಂಭವಿಸಿದ ಘಟನೆ ವರದಿಯಾಗಿದೆ.
ಬೈಕ್ ನಲ್ಲಿ ಪತಿ, ಪತ್ನಿ ಮತ್ತು ಮೂವರು ಮಕ್ಕಳು ಪ್ರಯಾಣಿಸುತ್ತಿದ್ದು, ಅಪಘಾತದ ರಭಸಕ್ಕೆ ನಾಲ್ವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಮೃತರನ್ನು ಸುರೇಶ್ ಆಚಾರ್ಯ (36), ಸಮೀಕ್ಷಾ (7) ಸುಶ್ಮಿತಾ (5) ಮತ್ತು ಸುಶಾಂತ್ (2) ಗುರುತಿಸಲಾಗಿದೆ. ಮೀನಾಕ್ಷಿ ಆಚಾರ್ಯ (32) ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಬಂದಿದೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top