ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರು ಮುಡಾದ 14 ಸೈಟ್ಗಳನ್ನು ವಾಪಸ್ ನೀಡುವುದಾಗಿ ಪತ್ರ ಬರೆದಿದ್ದಾರೆ. ಮುಡಾದ ಆಯುಕ್ತರಿಗೆ ಸುದೀರ್ಘ ಪತ್ರ ಬರೆದ ಅವರು ಎಲ್ಲ ಸೈಟ್ಗಳನ್ನು ಹಿಂದಿರುಗಿಸುವುದಾಗಿ ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ. ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ