ಪ್ರಣಾಮ್ ಶೆಟ್ಟಿ ಮೇನಾಲರಿಗೆ ಎಂಬಿಎ ಪ್ರವೇಶ ಪರೀಕ್ಷೆಯಲ್ಲಿ ರಾಜ್ಯಕ್ಕೆ 8ನೇ ಸ್ಥಾನ

ಸುಳ್ಯ : ಈ ವರ್ಷ ರಾಜ್ಯ ಮಟ್ಟದಲ್ಲಿ ನಡೆದಿರುವ ಪಿಜಿಸಿಇಟಿ ಎಂಬಿಎ ಪ್ರವೇಶ ಪರೀಕ್ಷೆಯಲ್ಲಿ ಅಜ್ಜಾವರ ಗ್ರಾಮದ ಮೇನಾಲ ಸುಭೋದ್ ಶೆಟ್ಟಿ – ಶ್ರೀಮತಿ ಶಿಲ್ಪಾ ದಂಪತಿಗಳ ಪುತ್ರ ಪ್ರಣಾಮ್ ಶೆಟ್ಟಿ ಮೇನಾಲ ರಾಜ್ಯದಲ್ಲಿ 8 ನೇ ರ್ಯಾಂಕ್ ಪಡೆದು ಸಾಧನೆ ಮೆರೆದಿದ್ದಾರೆ.

Ad Widget . Ad Widget . Ad Widget . . Ad Widget . . Ad Widget .

ರಾಜ್ಯದಲ್ಲಿ ಒಟ್ಟು 47436 ಮಂದಿ ಪ್ರವೇಶ ಪರೀಕ್ಷೆ ಬರೆದಿದ್ದು, ಅವರಲ್ಲಿ ಪ್ರಣಾಮ್ ಶೆಟ್ಟಿಯವರು 8 ಸ್ಥಾನ ಪಡೆದಿದ್ದಾರೆ.

. Ad Widget . Ad Widget . Ad Widget

ಇವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಸುಳ್ಯ ರೋಟರಿ ವಿದ್ಯಾ ಸಂಸ್ಥೆಯಲ್ಲಿ ಪೂರೈಸಿ, ಪುತ್ತೂರು ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಪಿಯು ಮತ್ತು ಬಿ.ಕಾಂ ಪದವಿ ಪಡೆದಿರುತ್ತಾರೆ.

Leave a Comment

Your email address will not be published. Required fields are marked *

error: Content is protected !!
Scroll to Top