ಶಾಲಾ ಬಸ್ ಚಾಲಕನಿಗೆ ಪಿಡ್ಸ್ ರೋಗ,ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬಸ್

Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಬಂಟ್ವಾಳ: ಖಾಸಗಿ ಶಾಲೆಯ ಬಸ್ ಚಾಲಕನಿಗೆ ಮೂರ್ಚೆ ರೋಗ ( ಪಿಡ್ಸ್) ಉಂಟಾಗಿ ಬಸ್ ವಿದ್ಯುತ್ ‌ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಪೊಳಲಿ ಸಮೀಪದ ಬಡಕಬೈಲು ಎಂಬಲ್ಲಿ ಅ.14 ರಂದು ನಡೆದಿದೆ.
ಬಡಕಬೈಲು ಸೈಂಟ್ ಡೊಮಿನಿಕ್‌ ಆಂಗ್ಲ ‌ಮಾಧ್ಯಮ ಶಾಲೆಯ ಬಸ್ ಚಾಲಕ ಅಡ್ಡೂರು ನಿವಾಸಿ ಸುರೇಶ್ ಎಂಬವರಿಗೆ ಮೂರ್ಚೆ ರೋಗ ಬಾಧಿಸಿದ ಪರಿಣಾಮ ಬಸ್ ನಿಯಂತ್ರಣ ‌ಕಳೆದುಕೊಂಡು ರಸ್ತೆ ಬದಿಗೆ ತೆರಳಿ ವಿದ್ಯುತ್ ಕಂಬಕ್ಕೆ ‌ಡಿಕ್ಕಿ‌ಹೊಡೆದಿದೆ.
ಘಟನೆಯಲ್ಲಿ ಯಾವುದೇ ಅಪಾಯವಿಲ್ಲದೆ ಚಾಲಕ ಸಹಿತ ವಿದ್ಯಾರ್ಥಿಗಳು ಪಾರಾಗಿದ್ದಾರೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top