ಶಬರಿಮಲೆ: ಶಬರಿಮಲೆ ಅಯ್ಯಪ್ಪ ದೇವಾಲಯದ ನೂತನ ಮುಖ್ಯ ಅರ್ಚಕರಾಗಿ (ಮೇಲ್‌ಶಾಂತಿ) ಅರುಣ್ ಕುಮಾರ್ ನಂಬೂತಿರಿ ಆಯ್ಕೆಯಾಗಿದ್ದಾರೆ. ಇವರು ಕೊಲ್ಲಂನ ಶಕ್ತಿಕುಳಂಜರ ಮೂಲದವರು. ಕೋಝಿಕ್ಕೋಡ್ ತಿರುಮಂಗಲಂ ಇಲ್ಲಂ ವಾಸುದೇವನ್ ನಂಬೂತಿರಿ ಅವರು ಮಾಳಿಕಪ್ಪುರಂ ದೇವಸ್ಥಾನದ ಮುಖ್ಯ ಅರ್ಚಕರಾಗಿ ಆಯ್ಕೆಯಾದರು. ಶಬರಿಮಲೆ ಸನ್ನಿಧಾನದಲ್ಲಿ ಗುರುವಾರ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಚೀಟಿ ಎತ್ತುವ ಮೂಲಕ ನೂತನ ಮುಖ್ಯ ಅರ್ಚಕ ಆಯ್ಕೆ ನಡೆಯಿತು
ಶಬರಿಮಲೆ ಅಯ್ಯಪ್ಪ ದೇವಳಕ್ಕೆ ನೂತನ ಅರ್ಚಕರ ನೇಮಕ
