ಮಗನ ಹುಟ್ಟು ಹಬ್ಬಕ್ಕೆ ಕಡೆವೆ ಬೇಟೆ : ಪ್ರಕರಣ ದಾಖಲು

:

Ad Widget . Ad Widget
Ad Widget . Ad Widget . . Ad Widget . Ad Widget . Ad Widget .
Ad Widget
Ad Widget Ad Widget . Ad Widget . Ad Widget . Ad Widget . Ad Widget . Ad Widget .1 Ad Widget .
. Ad Widget . Ad Widget . Ad Widget . Ad Widget 1 Ad Widget . Ad Widget . Ad Widget 1 Ad Widget 1 Ad Widget . Ad Widget . . Ad Widget .

ಉಪ್ಪಿನಂಗಡಿ : ಕಡವೆಯನ್ನು ಗುಂಡಿಕ್ಕಿ ಕೊಂದು ಅದರ ಮಾಂಸವನ್ನು ಮನೆಯ ಪ್ರಿಝರ್ ನಲ್ಲಿ ದಾಸ್ತಾನು ಇರಿಸಲಾದ ಪ್ರಕರಣವನ್ನು ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿಗಳ ತಂಡ ಪತ್ತೆ ಹಚ್ಚಿ ಹತ್ಯೆಗೆ ಬಳಸಲಾದ ಕೋವಿ ಮತ್ತು ಕಡವೆ ಮಾಂಸವನ್ನು ವಶಪಡಿಸಿಕೊಂಡ ಘಟನೆ ವರದಿಯಾಗಿದೆ.
ಶಿರಾಡಿ ಗ್ರಾಮದ ಗುಂಡ್ಯ ಎಂಬಲ್ಲಿನ ನಿವಾಸಿ ಸುರೇಶ್ ಮತ್ತವರ ಸಹವರ್ತಿ ಜೊತೆಗೂಡಿ ಸರಕಾರಿ ರಕ್ಷಿತಾರಣ್ಯದಲ್ಲಿದ್ದ ಕಡವೆಯೊಂದಕ್ಕೆ ಗುಂಡಿಕ್ಕಿ ಹತ್ಯೆಗೈದಿದ್ದರು. ಹಾಗೂ ಮಗನ ಹುಟ್ಟು ಹಬ್ಬದ ಔತಣಕೂಟಕ್ಕೆಂದು ಕಡವೆ ಮಾಂಸವನ್ನು ಮನೆಯ ಪ್ರೀಝರ್ ನಲ್ಲಿರಿಸಲಾಗಿತ್ತು. ಈ ಬಗ್ಗೆ ಮಾಹಿತಿ ಪಡೆದ ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿಗಳ ನಿರ್ದೇಶನದ ಮೇರೆಗೆ ಉಪ ವಲಯ ಅರಣ್ಯಾಧಿಕಾರಿ ಯತೀಂದ್ರ ಇಲಾಖಾ ಸಿಬ್ಬಂದಿಗಳಾದ ಸುನಿಲ್, ಶಿವಾನಂದ ರವರ ತಂಡ ಸುರೇಶ್ ಮನೆಗೆ ದಾಳಿ ನಡೆಸಿ ಸಂಗ್ರಹಿಸಿಟ್ಟ ಮಾಂಸ ಹಾಗೂ ಹತ್ಯೆಗೆ ಬಳಸಲಾದ ಕೋವಿಯನ್ನು ವಶಪಡಿಸಿಕೊಂಡು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

Ad Widget 1 Ad Widget . Ad Widget . Ad Widget 1 Ad Widget . Ad Widget . Ad Widget . Ad Widget . Ad Widget . Ad Widget .1 Ad Widget .

Leave a Comment

Your email address will not be published. Required fields are marked *

error: Content is protected !!
Scroll to Top