ಸುಳ್ಯ ನಗರದ ಹಳೆಗೇಟು ಹೊಸಗದ್ದೆ ನಿವಾಸಿ ಭವಾನಿಯವರ ಪುತ್ರ ರೋಷನ್ ರವರು ಜಾಂಡಿಸ್ ಕಾಯಿಲೆಯಿಂದ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ಎರಡು ವಾರಗಳ ಹಿಂದೆ ಜಾಂಡಿಸ್ ರೋಗಗಕ್ಕೆ ಒಳಗಾಗಿದ್ದ ಅವರು ಸುಳ್ಯ ಹಾಗೂ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಗುರುವಾರ ರಾತ್ರಿ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.