ಕೊಲ್ಲಮೊಗ್ರು : ಕಸ್ತೂರಿ ರಂಗನ್ ವರದಿ ಜಾರಿಯಾಗದಂತೆ ಗ್ರಾಮ ಪಂಚಾಯತ್ ಮುಖಾಂತರ ಸರ್ಕಾರಕ್ಕೆ ಮನವಿ

Ad Widget . Ad Widget
Ad Widget . Ad Widget . . Ad Widget . Ad Widget . Ad Widget .
Ad Widget
Ad Widget Ad Widget . Ad Widget . Ad Widget . Ad Widget . Ad Widget . Ad Widget .1 Ad Widget .
. Ad Widget . Ad Widget . Ad Widget . Ad Widget 1 Ad Widget . Ad Widget . Ad Widget 1 Ad Widget 1 Ad Widget . Ad Widget . . Ad Widget .

ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಕೊಲ್ಲಮೊಗ್ರು ಹಾಗೂ ಕಲ್ಮಕಾರು ಗ್ರಾಮಗಳ ಗ್ರಾಮಸ್ಥರು ಅ.24 ರಂದು ಗ್ರಾಮ ಪಂಚಾಯತ್ ಮುಖಾಂತರ ಸರ್ಕಾರಕ್ಕೆ ಮನವಿ ಸಲ್ಲಿಸುವಂತೆ ಕೊಲ್ಲಮೊಗ್ರು ಗ್ರಾಮ ಪಂಚಾಯತ್ ಕಾರ್ಯದರ್ಶಿ ಯವರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಮೋಹನ್.ಕೆ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಜಯಶ್ರೀ ಚಾಂತಾಳ, ಉಪಾಧ್ಯಕ್ಷರಾದ ಅಶ್ವಥ್ ಯಳದಾಳು, ಸದಸ್ಯರಾದ ಮಾಧವ ಚಾಂತಾಳ, ಮೋಹಿನಿ ಕಟ್ಟ ಹಾಗೂ ನಿಕಟಪೂರ್ವ ಅಧ್ಯಕ್ಷರು, ಸದಸ್ಯರು ಮತ್ತು ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಕೇಂದ್ರ ಸಮಿತಿ ಸಂಚಾಲಕರಾದ ಕಿಶೋರ್ ಶಿರಾಡಿ, ಪ್ರಮುಖರಾದ ಚಂದ್ರಶೇಖರ ಬಾಳುಗೋಡು, ಕಮಲಾಕ್ಷ ಮುಳ್ಳುಬಾಗಿಲು, ಜಯರಾಮ್ ಗೋಳ್ಯಾಡಿ, ಸತೀಶ್.ಟಿ.ಯನ್, ಡ್ಯಾನಿ ಯಳದಾಳು ಸೇರಿದಂತೆ ಎರಡು ಗ್ರಾಮಗಳ ಗ್ರಾಮಸ್ಥರು ಉಪಸ್ಥಿತರಿದ್ದರು.

Ad Widget 1 Ad Widget . Ad Widget . Ad Widget 1 Ad Widget . Ad Widget . Ad Widget . Ad Widget . Ad Widget . Ad Widget .1 Ad Widget .

Leave a Comment

Your email address will not be published. Required fields are marked *

error: Content is protected !!
Scroll to Top