ಪಾದಾಚಾರಿಯೊಬ್ಬರಿಗೆ ಬೈಕ್ ಡಿಕ್ಕಿ ಹೊಡೆದಿರುವ ಘಟನೆ ಸುಳ್ಯದ ಸರ್ಕಾರಿ ಆಸ್ಪತ್ರೆ ಸಮೀಪ ಬುಧವಾರ ಮುಂಜಾನೆ ನಡೆದಿದೆ. ಬೈಕ್ ಸವಾರ ಪಾದಾಚಾರಿ ಇಬ್ಬರಿಗೂ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಪಾದಾಚಾರಿ ಪೆರಾಜೆ ಮೂಲದವರು ಎಂದು ಹೇಳಲಾಗುತ್ತಿದೆ.ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಪಾದಾಚಾರಿಗೆ ಬೈಕ್ ಡಿಕ್ಕಿ ಹೊಡೆದು ಗಾಯ
