ಸುಳ್ಯ: ಬೀರಮಂಗಲ ಉದ್ಯಾನವನಕ್ಕೆ ಎ. ಸಿ ಭೇಟಿಮಹಾತ್ಮ ಗಾಂಧಿ ಪ್ರತಿಮೆ ನಿರ್ಮಾಣ ಕಾಮಗಾರಿ ಕೈಗೊಳ್ಳುವಂತೆ ನಗರ ಪಂಚಾಯತ್ ಗೆ ಸೂಚನೆ
ಸುಳ್ಯದ ಬೀರಮಂಗಲದಲ್ಲಿ ನಾಗರೋಥ್ಥಾನ ಯೋಜನೆಯಡಿ ನಿರ್ಮಾಣವಾಗಿರುವ ಉದ್ಯಾನವನಕ್ಕೆ ಪುತ್ತೂರು ಸಹಾಯಕ ಆಯುಕ್ತರು ಇಂದು ಭೇಟಿ ನೀಡಿದರು. ಮಹಾತ್ಮ ಗಾಂಧಿ ಚಾರಿಟೇಬಲ್ ಟ್ರಸ್ಟ್ ಪದಾಧಿಕಾರಿಗಳು ಸುಳ್ಯದ ಪ್ರವಾಸಿ ಮಂದಿರದಲ್ಲಿ ಎ. ಸಿ ಯವರನ್ನು ಭೇಟಿಯಾಗಿ ಉದ್ಯಾನವನದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಪ್ರತಿಮೆ ನಿರ್ಮಾಣದ ಬಗ್ಗೆ ಗಮನಕ್ಕೆ ತಂದ ಸಂದರ್ಭದಲ್ಲಿ ಉದ್ಯಾನವನಕ್ಕೆ ಭೇಟಿ ನೀಡಿ ಸ್ಥಳ ವೀಕ್ಷಣೆ ನಡೆಸಿ ಕೂಡಲೇ ಈ ಬಗ್ಗೆ ನಗರ ಪಂಚಾಯತ್ ಸಭೆಯಲ್ಲಿ ನಿರ್ಣಯ ಕೈಗೊಂಡು ಪ್ರತಿಮೆ ನಿರ್ಮಾಣ ಕೈಗೆತ್ತಿಕೊಳ್ಳುವಂತೆ ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ನಗರ […]