ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವಕ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನ.12 ರಂದು ಮೃತ ಪಟ್ಟಿರುವುದಾಗಿ ವರದಿಯಾಗಿದೆ.
ಗಾಂಧಿನಗರ ಅಡಿಕೆ ಅಂಗಡಿಯಲ್ಲಿ ಅಕೌಂಟ್ ವಿಭಾಗದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಯುವಕ ಅಭಿಲಾಷ್ ಮೃತ ಪಟ್ಟ ಯುವಕ. ಸುಳ್ಯದ ಗಾಂಧಿನಗರ ಅಡಿಕೆ ಅಂಗಡಿಯಲ್ಲಿ ಮ್ಯಾನೇಜರ್ ಕಮ್ ಅಕೌಂಟ್ಸ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಅಭಿಲಾಷ್ ರವರನ್ನು ಚಿಕಿತ್ಸೆ ಗಾಗಿಮಂಗಳೂರಿನ ಖಾಸಗಿ ಆಸ್ಪತ್ರೆಗೆ ನ.5 ರಂದು ದಾಖಲಿಸಲಾಗಿತ್ತು.