ಕಲ್ದುಗುಂಡಿ : ಚಾಲಕನ ನಿಯಂತ್ರಣ ತಪ್ಪಿ ಕಾರು ಕಲ್ಲುಗುಂಡಿಯ ಕೂಲಿಶೆಡ್ ಸಮೀಪ ತಿರುವಿನಲ್ಲಿ ಪಲ್ಟಿಯಾಗಿರುವ ಘಟನೆ ಕಳೆದ ತಡರಾತ್ರಿ ನಡೆದಿದೆ
ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿವೆ, ಮತ್ತಿಬ್ಬರಿಗೂ ತೀವ್ರ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಮಂಗಳೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ ಎಂದು ತಿಳಿದು ಬಂದಿದೆ. ಮಂಗಳೂರಿನ ಯುವಕರು ಬ್ಯಾಲೆನೊ ಕಾರಿನಲ್ಲಿ ಮಡಿಕೇರಿ ಕಡೆಯಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ.