November 14, 2024

ಸುಳ್ಯ ತಾಲೂಕು 27ನೇ ಕನ್ನಡ ಸಾಹಿತ್ಯ ಸಮ್ಮೇಳನದ ನಿಯೋಜಿತ ಅಧ್ಯಕ್ಷರಾದ ಲೀಲಾ ದಾಮೋದರ್ ಅವರಿಗೆ ಸನ್ಮಾನ

ಸುಳ್ಯ ತಾಲೂಕು 27ನೇ ಕನ್ನಡ ಸಾಹಿತ್ಯ ಸಮ್ಮೇಳನದ ನಿಯೋಜಿತ ಸಮ್ಮೇಳನದ ಅಧ್ಯಕ್ಷರಾದ ಲೀಲಾ ದಾಮೋದರ ರವರನ್ನು ಪರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಸನ್ಮಾನಿಸಲಾಯಿತು. ಸಹಕಾರ ಸಂಘದ ಅಧ್ಯಕ್ಷರಾದ ನಾಗೇಶ್ ಕುಂದಲ್ಪಾಡಿ ರವರು ಸನ್ಮಾನಿಸಿ ಅಖಿಲ ಭಾರತ ಸಹಕಾರ ಸಪ್ತಾಹದ ಹಿನ್ನೆಲೆಯಲ್ಲಿ ಶುಭಾಶಯಗಳು ತಿಳಿಸಿದರು. ಸಮ್ಮೇಳಧ್ಯಕ್ಷರು ಸಹಕಾರ ಸಂಘದ ಸದಸ್ಯರಾಗಿರುವ ಹಿನ್ನೆಲೆಯಲ್ಲಿ ಸಹಕಾರ ಸಂಘದ ಬೆಳವಣಿಗೆ ಕೃಷಿಕರ ಪ್ರಮುಖ ಸಮಸ್ಯೆಗಳ ಬಗ್ಗೆ ಸಮಾಲೋಚಿಸಿದರು. ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಅಶೋಕ ಪಿ ಎಂ, ನಿರ್ದೇಶಕರುಗಳಾದ ಹೊನ್ನಪ್ಪ […]

ಸುಳ್ಯ ತಾಲೂಕು 27ನೇ ಕನ್ನಡ ಸಾಹಿತ್ಯ ಸಮ್ಮೇಳನದ ನಿಯೋಜಿತ ಅಧ್ಯಕ್ಷರಾದ ಲೀಲಾ ದಾಮೋದರ್ ಅವರಿಗೆ ಸನ್ಮಾನ Read More »

ಪೆರಾಜೆ: ರಾಷ್ಟ್ರೀಯ ಹೆದ್ದಾರಿಗೆ ಬಿದ್ದ ಮರ ತೆರವು,ರಸ್ತೆ ವಾಹನ ಸಂಚಾರಕ್ಕೆ ಮುಕ್ತ

ಪೆರಾಜೆಯ ಕಲ್ಬರ್ಪೆ ಬಳಿ ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿಗೆ ಮರ ಬಿದ್ದ ಹಿನ್ನೆಲೆಯಲ್ಲಿ ರಸ್ತೆ ತಡೆ ಉಂಟಾಗಿದ್ದು ಇದೀಗ ಮರವನ್ನು ತೆರವುಗೊಳಿಸಿದ ಹಿನ್ನಲೆಯಲ್ಲಿ ರಸ್ತೆ ವಾಹನಗಳ ಸಂಚಾರಕ್ಕೆ ಮುಕ್ತವಾಗಿದೆ.ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಸ್ಥಳೀಯರು ಸೇರಿ ಮರವನ್ನು‌ ತೆರವುಗೊಳಿಸಿ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟರು.ತಮಿಳುನಾಡು ಮೂಲದ ದೋಸ್ತ್ ವಾಹನವೊಂದು ಸಂಚಾರ ಮಾಡುತ್ತಿದ್ದ ಸಮಯದಲ್ಲಿಯೇ ಈ ಮರ ಬಿದ್ದಿದೆ. ಅದರಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.ಎರಡು ವಿದ್ಯುತ್ ಕಂಬಗಳು ಮರಿದು ಬಿದ್ದಿವೆ.ಕೆಲವು ಕಿ.ಮೀ ದೂರ ಒಂದುವರೆ ಗಂಟೆಗೂ

ಪೆರಾಜೆ: ರಾಷ್ಟ್ರೀಯ ಹೆದ್ದಾರಿಗೆ ಬಿದ್ದ ಮರ ತೆರವು,ರಸ್ತೆ ವಾಹನ ಸಂಚಾರಕ್ಕೆ ಮುಕ್ತ Read More »

ಸಾರಿಗೆ ಸಚಿವ ರಾಮಲಿಂಗ ರೆಡ್ಡಿಯನ್ನು ಭೇಟಿಯಾದ ಶಾಸಕಿ ಭಾಗೀರಥಿ ಮುರುಳ್ಯ, ಒಂದು ವಾರದ ಒಳಗೆ ಹತ್ತು ಬಸ್ಸು ಒದಗಿಸುವಂತೆ ಅಧಿಕಾರಿಗಳಿಗೆ ಸಚಿವರ ಸೂಚನೆ

ಸುಳ್ಯ ವಿಧಾನ ಸಭಾ ಕ್ಷೇತ್ರದಲ್ಲಿ KSRTC ಬಸ್ಸುಗಳ ಕೊರತೆ ಎದುರಾಗಿದ್ದು ಸಮಸ್ಯೆಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ನ.14ರಂದು ಸಾರಿಗೆ ಸಚಿವರಾದ ರಾಮಲಿಂಗ ರೆಡ್ಡಿಯವರನ್ನು ಶಾಸಕಿ ಭಾಗೀರಥಿ ಮುರುಳ್ಯ ಭೇಟಿಯಾಗಿ ಶಾಲೆ, ಕಾಲೇಜು ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆ ಆಗದ ರೀತಿಯಲ್ಲಿ ಬಸ್ಸಿನ ವ್ಯವಸ್ಥೆಯನ್ನು ಕಲ್ಪಿಸುವಂತೆ ವಿನಂತಿಸಿದರು. ಕೆಳದಿನಗಳ ಹಿಂದೆ ಸಚಿವರಿಗೆ ಕರೆಯ ಮೂಲಕ ಸಮಸ್ಯೆಗಳನ್ನು ತಿಳಿಸಿದ್ದರು. ಸಚಿವರು ಒಂದು ವಾರದ ಒಳಗೆ 10ಬಸ್ಸುಗಳನ್ನು ಒದಗಿಸುವಂತೆ KSRTC DCಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಕ್ಷೇತ್ರದ ವಿವಿದ ದೇವಾಲಯದ

ಸಾರಿಗೆ ಸಚಿವ ರಾಮಲಿಂಗ ರೆಡ್ಡಿಯನ್ನು ಭೇಟಿಯಾದ ಶಾಸಕಿ ಭಾಗೀರಥಿ ಮುರುಳ್ಯ, ಒಂದು ವಾರದ ಒಳಗೆ ಹತ್ತು ಬಸ್ಸು ಒದಗಿಸುವಂತೆ ಅಧಿಕಾರಿಗಳಿಗೆ ಸಚಿವರ ಸೂಚನೆ Read More »

Teamwork: Unlocking the Power of Collaboration for Career Success

As we build on the foundation of emotional intelligence and adaptability, the next essential skill is teamwork. In a workplace where collaboration is key, effective teamwork can significantly boost productivity, foster innovation, and create a supportive environment for everyone. Teamwork is not just about working with others—it’s about thriving together and helping each other grow.

Teamwork: Unlocking the Power of Collaboration for Career Success Read More »

ಮೆಸ್ಕಾಂ ಇಂಜಿನಿಯರ್ ಪತ್ನಿ ಮೆದುಳಿನ ರಕ್ತ ಸ್ರಾವದಿಂದ ಸಾವು

ಮೆಸ್ಕಾಂ ಇಂಜಿನಿಯರ್ ಪೈಲಾರಿನ ಗುರುವ ಎಂಬವರ ಪತ್ನಿ ಜಯಂತಿಯವರು ಗುರುವಾರ ಮಂಗಳೂರಿನ ಕೆಎಂಸಿ ಆಸ್ಪತ್ರೆಯಲ್ಲಿ ಮೆದುಳಿನ ರಕ್ತಸ್ರಾವದಿಂದ ನಿಧನರಾದರು.ಅವರಿಗೆ 33 ವರ್ಷ ವಯಸ್ಸಾಗಿತ್ತು.ಅವರು ಮಂಗಳೂರಿನಲ್ಲಿ ಗೌರವ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.ಗುರುವ ಮಂಗಳೂರಿನಲ್ಲಿ ಮೆಸ್ಕಾಂ ಇಂಜಿನಿಯರ್ ಆಗಿದ್ದು ಕುಟುಂಬ ಸಮೇತ ಅಲ್ಲಿ ವಾಸವಾಗಿದ್ದರು.

ಮೆಸ್ಕಾಂ ಇಂಜಿನಿಯರ್ ಪತ್ನಿ ಮೆದುಳಿನ ರಕ್ತ ಸ್ರಾವದಿಂದ ಸಾವು Read More »

ಸುಳ್ಯ: ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಪ್ರಧಾನಿ ಪಂಡಿತ್ ಜವಾಹರ್ ಲಾಲ್ ನೆಹರೂ ಜನ್ಮ ದಿನ ಮಕ್ಕಳ ದಿನಾಚರಣೆ

ಸುಳ್ಯ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಪ್ರಧಾನಿ ಪಂಡಿತ್ ಜವಾಹರ್ ಲಾಲ್ ನೆಹರೂ ಜನ್ಮ ದಿನ, ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ರಾಧಾಕೃಷ್ಣ ಬೊಳ್ಳೂರು ಮಾತನಾಡಿ ಪಂಡಿತ್ ನೆಹರೂರವರು ಭಾರತದ ಮೊದಲ ಪ್ರಧಾನಿಯಾಗಿ ಆಧುನಿಕ ಭಾರತದ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ನೆಹರೂರವರು ಸಾರ್ವಜನಿಕ ಉದ್ದಿಮೆಗಳನ್ನು ಸ್ಥಾಪಿಸುವ ಮೂಲಕ ಭವ್ಯ ಭಾರತಕ್ಕೆ ಮುನ್ನುಡಿ ಬರೆದವರು ಎಂದು ಹೇಳಿದರು.ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪಿ ಎಸ್ ಗಂಗಾಧರ್ ಮಾತನಾಡಿ ನೆಹರೂ ರವರ ದೂರದೃಷ್ಟಿಯ ಆಡಳಿತದಿಂದ ಇಂದು

ಸುಳ್ಯ: ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಪ್ರಧಾನಿ ಪಂಡಿತ್ ಜವಾಹರ್ ಲಾಲ್ ನೆಹರೂ ಜನ್ಮ ದಿನ ಮಕ್ಕಳ ದಿನಾಚರಣೆ Read More »

ಕೋವಿಶೀಲ್ಡ್ ಸೈಡೆಫೆಕ್ಟ್ ನಿಜ: ಕೋರಲ್ಲಿ ಆಸ್ಟ್ರಾಜೆನಿಕಾ ಒಪ್ಪಿಗೆ, ರಕ್ತ ಹೆಪ್ಪು ಗಟ್ಟುವಿಕೆ, ಇತರ ಸಮಸ್ಯೆಗಳಾಗುವ ಸಾಧ್ಯತೆ

ಲಂಡನ್: 2019-21ರ ಅವಧಿಯಲ್ಲಿ ಇಡೀ ಜಗತ್ತನ್ನು ಕಾಡಿದ ಕೋವಿಡ್ ಮಹಾಮಾರಿ ತಡೆಗೆ ತಾನು ಅಭಿವೃದ್ಧಿಪಡಿಸಿದ್ದ ಕೋವಿಡ್ ಲಸಿಕೆಯು ಅಪರೂಪದ ಅಡ್ಡಪರಿಣಾಮಗಳಿಗೆ ಕಾರಣವಾಗಬಹುದು ಎಂದು ಬ್ರಿಟನ್ ಮೂಲದ ಆಸ್ಟಾಜೆನಿಕಾ ಮೊದಲ ಬಾರಿಗೆ ಒಪ್ಪಿಕೊಂಡಿದೆ. ಕೋವಿಡ್ ಲಸಿಕೆಗಳ ಅಡ್ಡಪರಿ ಣಾಮದ ಕುರಿತು ನಾನಾ ವದಂತಿಗಳು ಇದ್ದ ವಾದರೂ, ಈ ಕುರಿತು ಕಂಪನಿ ಬಹಿರಂಗವಾಗಿ ಒಪ್ಪಿಕೊಂಡಿದೆ.ಇದೇ ಆಸ್ಟಾಜೆನಿಕಾ ಲಸಿಕೆಯನ್ನೇ ಭಾರತದ ಪುಣೆ ಮೂಲ ಸೀರಂ ಇನ್‌ಸ್ಟಿಟ್ಯೂಟ್ ಕೋವಿ ಶೀಲ್ಡ್ ಹೆಸರಲ್ಲಿ ಭಾರತದಲ್ಲಿ ಬಿಡುಗಡೆ ಮಾಡಿತ್ತು. ಭಾರತದಲ್ಲಿ ಹೆಚ್ಚು ಪ್ರಮಾಣದಲ್ಲಿ ನೀಡಿದ್ದ ಲಸಿಕೆ

ಕೋವಿಶೀಲ್ಡ್ ಸೈಡೆಫೆಕ್ಟ್ ನಿಜ: ಕೋರಲ್ಲಿ ಆಸ್ಟ್ರಾಜೆನಿಕಾ ಒಪ್ಪಿಗೆ, ರಕ್ತ ಹೆಪ್ಪು ಗಟ್ಟುವಿಕೆ, ಇತರ ಸಮಸ್ಯೆಗಳಾಗುವ ಸಾಧ್ಯತೆ Read More »

ಕಾಲೇಜಿನಲ್ಲಿ ಉಪನ್ಯಾಸಕಿ ಕುಸಿದು ಬಿದ್ದು ಸಾವು

ಮಂಗಳೂರು: ಕುಸಿದು ಬಿದ್ದು ತೀವ್ರ ಅಸ್ವಸ್ಥರಾಗಿದ್ದ ಉಪನ್ಯಾಸಕಿ ಯೋರ್ವರು ಬುಧ ವಾರ ಮೃತಪಟ್ಟಿದ್ದಾರೆ.ನಗರದ ಸಂತ ಅಲೋಶಿಯಸ್ ಕಾಲೇಜಿನ ಉಪನ್ಯಾಸಕಿ, ಬಜಪೆ ನಿವಾಸಿ ಗ್ಲೋರಿಯಾ ರೋಡ್ರಿಗಸ್(23) ಮೃತಪಟ್ಟವರು.ಫುಡ್ ಅಲರ್ಜಿ ಕಾರಣ ಗ್ಲೋರಿಯಾ ಕಳೆದ ಮಧ್ಯಾಹ್ನ ಊಟ ಸೇವಿಸಿದ ಬಳಿಕ ಕಾಲೇಜಿನಲ್ಲಿ ಏಕಾಏಕಿ ಕುಸಿದುಬಿದ್ದಿದ್ದರು. ಅವರನ್ನು ಕೂಡಲೇ ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಈ ನಡುವೆ ಅವರ ಮೆದುಳು ನಿಷ್ಕ್ರಿಯವಾಗಿರುವುದಾಗಿ ನುರಿತ ವೈದ್ಯರ ತಂಡ ತಿಳಿಸಿದ್ದರು.ಅನಾಫಿಲ್ಯಾಕ್ಟಿಕ್ ರಿಯಾಕ್ಷನ್ ( ಫುಡ್ ಅಲರ್ಜಿ) ಅವರಿಗೆ ಇತ್ತು. ಇದರಿಂದಾಗಿ ಈ ಹಿಂದೆಯೂ

ಕಾಲೇಜಿನಲ್ಲಿ ಉಪನ್ಯಾಸಕಿ ಕುಸಿದು ಬಿದ್ದು ಸಾವು Read More »

ಬಿಳಿಯಾರು : ಯುವಕ ಆತ್ಮಹತ್ಯೆ

ಅರಂತೋಡು ಗ್ರಾಮದ ಬಿಳಿಯಾರು ನಿವಾಸಿ ಸೀತಾರಾಮ ಎಂಬವರ ಪುತ್ರ ಪುನೀತ್‌ (ಗಣೇಶ್‌) (25)ಎಂಬ ಯವಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ರಾತ್ರಿ ವರದಿಯಾಗಿದೆ. ಸುಳ್ಯ ಸರ್ಕಾರಿ ಆಸ್ಪತ್ರೆಗೆ ಮೃತದೇಹವನ್ನು ರವಾನಿಸಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಮೃತರು ತಂದೆ,ತಾಯಿ ಹಾಗೂ ಸಹೋದರ ದಿನೇಶ ರನ್ನು ಅಗಲಿದ್ದಾರೆ.ಸುಳ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬಿಳಿಯಾರು : ಯುವಕ ಆತ್ಮಹತ್ಯೆ Read More »

error: Content is protected !!
Scroll to Top