ಶಾಸಕರಿಂದ ಶಾಲಾ ನೂತನ‌ ಕೊಠಡಿಗೆ ಗುದ್ದಲಿ ಪೂಜೆ

ದ.ಕ.ಜಿ.ಪಂ.ಸ.ಹಿ.ಪ್ರಾ.ಶಾಲೆ ಕಂದ್ರಪ್ಪಾಡಿ ಇದರ ನೂತನ ಶಾಲಾ ಕೊಠಡಿಯ ಗುದ್ದಲಿ ಪೂಜೆಯನ್ನು ಶಾಸಕಿ ಭಾಗೀರಥಿ ಮುರುಳ್ಯ ನ.18ರಂದು ನೆರವೇರಿಸಿದರು.

Ad Widget . Ad Widget . Ad Widget . . Ad Widget . . Ad Widget .

ಸುಳ್ಯ ಬಿಜೆಪಿ ಮಂಡಲ ಅಧ್ಯಕ್ಷ ವೆಂಕಟ್ ವಳಂಬೆ, ಸ್ಥಳೀಯ ಜನಪ್ರತಿನಿಧಿಗಳು, ಪಕ್ಷದ ನಾಯಕರು,ಕಾರ್ಯಕರ್ತರು, ಶಾಲಾಮಕ್ಕಳು ಉಪಸ್ಥಿತರಿದ್ದರು ‌

. Ad Widget . Ad Widget . Ad Widget

Leave a Comment

Your email address will not be published. Required fields are marked *

error: Content is protected !!
Scroll to Top