ಸುಳ್ಯ ಗಾಂಧಿನಗರದ ಪಿಕಪ್ ಪಾರ್ಕಿಂಗ್ ಎದುರಿನ ರಸ್ತೆಯ ಬದಿಯಲ್ಲಿ ಹಠಾತ್ ಕುಸಿದು ಬಿದ್ದ ಯುವತಿಯೊಬ್ಬಳನ್ನು ಪಿಕಪ್ ಚಾಲಕರು ಆಸ್ಪತ್ರೆಗೆ ದಾಖಲಿಸಿದ ಘಟನೆ ನ.20ರಂದು ವರದಿಯಾಗಿದೆ.
ಈ ಯುವತಿ ಕಾಣಿಯೂರುನವಳಾಗಿದ್ದು ವೈದ್ಯರು ವಿಚಾರಿಸಿದ್ದಾಗ ವಿಷ ಸೇವಿಸಿದ್ದೇನೆ ಎಂದು ತಿಳಿಸಿದ್ದಾಳೆ ಎಂದು ತಿಳಿದು ಬಂದಿದೆ.ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.