ಕಾಡು ಹಂದಿ ತಿವಿದು ಮಹಿಳೆ ಗಂಭೀರ

ಕಾಡು ಹಂದಿ ತಿವಿದು ಮಹಿಳೆ ಗಾಯಗೊಂಡ ಘಟನೆ ದುಗ್ಗಲಡ್ಕ ದಲ್ಲಿ ಮಂಗಳವಾರ ಮುಂಜಾನೆ ಬೆಳಿಗ್ಗೆ ನಡೆದಿದೆ.
ಕೂಟೇಲು ಸಿಆರ್ ಸಿ ಯ ರಾಮಚಂದ್ರನ್ ಎಂಬವರ ಪತ್ನಿ ಅಂಬಿಕಾ ಎಂಬವರು ದುಗ್ಗಲಡ್ಕ ರಬ್ಬರ್ ತೋಟದಲ್ಲಿ ಟ್ಯಾಪಿಂಗ್ ನಡೆಸುತ್ತಿದ್ದರು. ಆಗ ಪೊದೆಗಳ ಮಧ್ಯೆಯಿದ್ದ ಕಾಡುಹಂದಿಯೊಂದು ಬಂದು ಮಹಿಳೆಗೆ ತಿವಿಯಿತು.ಇದರಿಂದ ಮಹಿಳೆಯ ಕಾಲಿಗೆ ಗಾಯವಾಗಿದ್ದು,ತಕ್ಷಣ ಸುಳ್ಯದ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತೆಂದು ತಿಳಿದುಬಂದಿದೆ.

Ad Widget . Ad Widget . Ad Widget . . Ad Widget . . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top