ತೊಡಿಕಾನ ಗ್ರಾಮದ ಅಡ್ಯಡ್ಕ ಸಿ.ಆರ್.ಸಿ ಕಾಲೋನಿಯ ಸೆಲ್ವಮ್ಮ ಎಂಬವರು ಅಲ್ಪಕಾಲದ ಅಸೌಕ್ಯದಿಂದ ನ. 22 ರಂದು ಸುಳ್ಯದ ಸರಕಾರಿ ಆಸ್ಪತ್ರೆಯಲ್ಲಿ ನಿಧನರಾದರು.
ಅವರಿಗೆ 81 ವರ್ಷ ವಯಸ್ಸಾಗಿತ್ತು.
ಮೃತರು ನಾಲ್ಕು ಮಂದಿ ಪುತ್ರರು, ಮೂರು ಮಂದಿ ಹೆಣ್ಣುಮಕ್ಕಳನ್ನು, ಕುಟುಂಬಸ್ಥರನ್ನು, ಬಂಧು ಮಿತ್ರರನ್ನು ಅಗಲಿದ್ದಾರೆ.
.