ಕಾರ್ಕಳ ಸಮೀಪದ ದುರ್ಗಾ ಗ್ರಾಮದ ದುರ್ಗಾ ಫಾಲ್ಸ್‌ಗೆ ಸ್ನಾನ ಮಾಡಲು ಇಳಿದ ವಿದ್ಯಾರ್ಥಿ ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಸಂಭವಿಸಿದೆ.
ಮೃತ ವಿದ್ಯಾರ್ಥಿಯನ್ನು ಉಡುಪಿ ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನ ವಿದ್ಯಾರ್ಥಿ ಜಾಯಲ್ ಡಯಾಸ್ . ಆತನಿಗೆ 19 ವರ್ಷ ಪ್ರಾಯವಾಗಿತ್ತು.ಈತ ಬಿ.ಕಾಂ. ಪದವಿಯಲ್ಲಿ ವ್ಯಾಸಂಗ ಮಾಡುತ್ತಿದ್ದ .