ರಾಜ್ಯ ಕರುನಾಡ ಹಣತೆ ಕವಿ ಬಳಗ ಮತ್ತು ಸಾಂಸ್ಕೃತಿಕ ಕಲಾ ತಂಡ (ರಿ) ಚಿತ್ರದುರ್ಗ ಇವರು ಆಯೋಜಿಸಿದ ಕವಿನುಡಿ ಪ್ರೇರಣಾ ನುಡಿಗಳ ವೀಡಿಯೋ ವಾಚನ ಸ್ಪರ್ಧೆಯಲ್ಲಿ ಪೆರುವಾಜೆ ಗ್ರಾಮ ಪಂಚಾಯತ್ ನ ಅಕ್ಷತಾ ನಾಗನಕಜೆ ದ್ವಿತೀಯ ಸ್ಥಾನ ಪಡಕೊಂಡಿದ್ದಾರೆ.
ವಿಜೇತರಿಗೆ ಡಿಸೆಂಬರ್ 9ಕ್ಕೆ ಚಿತ್ರದುರ್ಗದಲ್ಲಿ ನಡೆಯುವ ಜಾನಪದ ಸಾಹಿತ್ಯೋತ್ಸವ ಕಾರ್ಯಕ್ರಮದಲ್ಲಿ ಸನ್ಮಾನ ಪ್ರಶಸ್ತಿ ನೀಡಲಾಗುವುದು.