ಸುಳ್ಯ ತಾಲೂಕಿನ ಅರಂತೋಡು ಗ್ರಾಮದ ಬಿಳಿಯಾರು ನಿವಾಸಿ , ಪೆರಾಜೆ ಜುಮ್ಮಾ ಮಸೀದಿ ಮಾಜಿ ಅಧ್ಯಕ್ಷ, ಎಸ್ ಎಂ ಎ ರಿಜಿನಲ್ ಸಮಿತಿ ಮಾಜಿ ಅಧ್ಯಕ್ಷ ಯೂಸುಫ್ ಹಾಜಿ ಬಿಳಿಯಾರುರವರು ಹೃದಯಾಘಾತದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.ಅವರಿಗೆ 60 ವರ್ಷ ವಯಸ್ಸಾಗಿತ್ತು.
ಮ್ರತರು ಪತ್ನಿ ನಾಲ್ವರು ಪುತ್ರಿಯರನ್ನು ಅಗಲಿದ್ದಾರೆ.