ಕರ್ಲಪ್ಪಾಡಿ : ಶಾಸ್ತಾವೇಶ್ವರ ದೇವರ ಜಾತ್ರೆಗೆ ಗೊನೆ ಮುಹೂರ್ತ

ಅಜ್ಜಾವರ ಗ್ರಾಮದ ಕರ್ಲಪ್ಪಾಡಿ ಶ್ರೀ ಶಾಸ್ತಾವೇಶ್ವರ ದೇವಸ್ಥಾನದ ಜಾತ್ರೋತ್ಸವವು ಡಿ.14ರಿಂದ ಆರಂಭಗೊಳ್ಳಲಿದ್ದು, ಗೊನೆ ಮುಹೂರ್ತ ಡಿ.8ರಂದು ಮುಂಜಾನೆ ನಡೆಯಿತು.
ದೇವಸ್ಥಾನದ ಅರ್ಚಕರಾದ ಈಶ್ವರ ಭಟ್ ರ ನೇತೃತ್ವದಲ್ಲಿ ಪೂಜಾ ಕಾರ್ಯಗಳು ನಡೆದು, ಗೊನೆ ತರಲಾಯಿತು.
ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು, ಸದಸ್ಯರು, ಸೇವಾ ಸಮಿತಿ ಅಧ್ಯಕ್ಷರು, ಸದಸ್ಯರು ವಿವಿಧ ಸಮಿತಿಯವರು ಉಪಸ್ಥಿತರಿದ್ದರು.

Ad Widget . Ad Widget . Ad Widget . . Ad Widget . . Ad Widget .

. Ad Widget . Ad Widget . Ad Widget

Leave a Comment

Your email address will not be published. Required fields are marked *

error: Content is protected !!
Scroll to Top