ಬೆಳಗಾವಿಯಲ್ಲಿ ನಡೆಯುವ ಅಧಿವೇಶನದಲ್ಲಿ ಸುಳ್ಯದ ಡಿಪೋದಲ್ಲಿ ಸಿಬ್ಬಂದಿ ನೇಮಕಾತಿ ಮತ್ತು ಸರಕಾರಿ ನೌಕರರ ಸಮಾನ ವೇತನ ಆಯೋಗ ಹಾಗೂ 38 ತಿಂಗಳ ಅರಿಯರ್ಸ್ ಗಾಗಿ ಚರ್ಚಿಸಲು ಕೆ.ಎಸ್.ಆರ್.ಟಿ.ಸಿ ನೌಕರರ ಪರವಾಗಿ ತಮ್ಮ ಸುಳ್ಯದ ಶಾಸಕಿ ಕುಮಾರಿ ಭಾಗೀರಥಿ ಮುರುಳ್ಯರಿಗೆ ಮನವಿ ಸಲ್ಲಿಸಿದರು.
ಬೆಳಗಾವಿಯಲ್ಲಿ ನಡೆಯುವ ಅಧಿವೇಶನದಲ್ಲಿ ವಿವಿಧ ಬೇಡಿಕೆಗಳನ್ನು ಚರ್ಚಿಸಲು ಕೆ.ಎಸ್.ಆರ್.ಟಿ.ಸಿ ನೌಕರರಿಂದ ಶಾಸಕಿ ಭಾಗೀರಥಿಗೆ ಮನವಿ
