ಭೀಕರ ಅಪಘಾತದಲ್ಲಿ ಕರ್ಲಪ್ಪಾಡಿಯ ವ್ಯಕ್ತಿ ಸಾವು

ಜಾಲ್ಸೂರು – ಕಾಸರಗೋಡು ರಸ್ತೆಯ ಕುಂಟಾರು – ಮುರೂರು ಮಧ್ಯೆ ಓಮ್ಮಿ ಮತ್ತು ಮಿನಿ ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಅಜ್ಜಾವರ ಕರ್ಲಪ್ಪಾಡಿಯ ಮಹಮ್ಮದ್ ಕುಂಞಯವರು ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ಓಮ್ನಿ ಕಾರು ಸಂಪೂರ್ಣ ಜಖಂಗೊಂಡಿದೆ.
ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.

Ad Widget . Ad Widget . Ad Widget . . Ad Widget . . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top