ಸುಳ್ಯ ತಾಲೂಕಿನ ಅರಂತೋಡು ಗ್ರಾಮದ ಅಡ್ತಲೆಯಲ್ಲಿ ಕಾಡಾನೆಗಳು ತೋಟಕ್ಕೆ ನುಗ್ಗಿ ಕೃಷಿ ಹಾನಿ ಮಾಡಿರುವ ಘಟನೆ ವರದಿಯಾಗಿದೆ.
ಅಡ್ತಲೆಯ ಮೋಹನ್ ಪಂಜದಬೈಲು ರವರ ತೋಟಕ್ಕೆ ನುಗ್ಗಿದ ಕಾಡಾನೆಗಳು ಅಡಿಕೆ ಮರಗಳು, ತೆಂಗಿನ ಗಿಡಗಳು ಹಾಗೂ ಬಾಳೆ,ಕೊಕ್ಕೊ ಗಿಡಗಳನ್ನು ಹಾನಿಗೊಳಿಸಿರುವುದಾಗಿ ತಿಳಿದುಬಂದಿದೆ.