ಪುರಾಣ ಪ್ರಸಿದ್ದ ಸುಳ್ಯ ಸೀಮೆಯ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಸೋಮವಾರ (ಡಿ.16)ಧನು ಪೂಜೆ ಆರಂಭಗೊಂಡಿದೆ.
ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿ ಮಾಜಿ ಅಧ್ಯಕ್ಷರುಗಳು,ಸದಸ್ಯರು,ಸುಳ್ಯ ಸೀಮೆಯ ನೂರಾರು ಭಕ್ತಾರು ಉಪಸ್ಥಿತರಿದ್ದು ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.ಜನವರಿ 14ರ ತನಕ ಪ್ರಾ:ತ ಕಾಲ ನಿರಂತರ ಧನುಪೂಜೆ ನಡೆಯಲಿದೆ.
.