December 18, 2024

ಕೃಷಿ ಉತ್ಪತ್ತಿಯ ಕುಸಿತ, ಧನ ಸಹಾಯ ಸ್ಥಗಿತಗೊಳಿಸಲಾಗಿದೆ ಎಂಬ ಮನೆ ಮುಂದೆ ಅಳವಡಿಸಿದ ಬ್ಯಾನರ್ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್

ಸುಳ್ಯ ತಾಲೂಕಿನಲ್ಲಿ ಈ ವರ್ಷ ಅಡಿಕೆ ಕ್ರಷಿಗೆ ಎಲೆ ಚುಕ್ಕಿ ರೋಗ ಬಾಧಿಸಿ ರೈತರು ಬಹಳ ಅರ್ಥಿಕ‌ ಸಂಕಷ್ಟಕ್ಕೆ ಒಳಗಾಗಿದ್ದಾರೆ.ಇನ್ನೇನು ವಿವಿಧ ಕಾರ್ಯಕ್ರಮಗಳು ಪ್ರಾರಂಭವಾಗಲಿದೆ.ಎಲ್ಲ ಕಾರ್ಯಕ್ರಮಗಳಿಗೆ ಧನ ಸಹಾಯ ಅಗತ್ಯ ಇರುವುದರಿಂದ ಧನ ಸಹಾಯಕ್ಕಾಗಿ ಮನೆ ಮನೆ ತೆರಳುವುದು,ಸಂಗ್ರಹಿಸುವುದು ಸಾಮಾನ್ಯವಾಗಿದೆ.ಸುಳ್ಯ ಪರಿಸರದಲ್ಲಿ ಅಡಿಕೆ ಎಲೆಚುಕ್ಕಿ ರೋಗ ಹೆಚ್ಚು ಬಾಧಿಸಿರುವುದರಿಂದ ಇಲ್ಲಿಯ ರೈತರು ಅತೀ ಹೆಚ್ಚು ಅರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಈ ಹಿನ್ನಲೆಯಲ್ಲಿ ರೈತರೊಬ್ಬರು ತಮ್ಮ ಮನೆಯ ಮುಂದೆ ಬ್ಯಾನರ್ ಅಳವಡಿಸಿದ್ದಾರೆ.ಅದರಲ್ಲಿ ಕ್ರಷಿ ಉತ್ವತಿಯ ಕುಸಿತದಿಂದ ಎಲ್ಲಾ ರೀತಿಯ […]

ಕೃಷಿ ಉತ್ಪತ್ತಿಯ ಕುಸಿತ, ಧನ ಸಹಾಯ ಸ್ಥಗಿತಗೊಳಿಸಲಾಗಿದೆ ಎಂಬ ಮನೆ ಮುಂದೆ ಅಳವಡಿಸಿದ ಬ್ಯಾನರ್ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ Read More »

ವಿಶೇಷ ಚೇತನ ವಿದ್ಯಾರ್ಥಿ ವೇಣುಪ್ರಸಾದ್ ಗೆ ಸುಲಭವಾಗಿ ನಡೆಯಲು ಉಚಿತ ಸಾಧನ ಸಲಕರಣೆ ವಿತರಣೆ

ತೊಡಿಕಾನ ಗ್ರಾಮದ ಅಡ್ಯಡ್ಕದ ವಿಶೇಷಚೇತನ ಹುಡುಗ ವೇಣುಪ್ರಸಾದ್ ರವರಿಗೆ ಸುಲಭವಾಗಿ ನಡೆಯಲು ಸಾಧನ ಸಲಕರಣೆಯನ್ನು ಪುತ್ತೂರಿನ ಎಂವಿ ಗ್ರೂಪ್ ಆಫ್ ಸೋಶಿಯಲ್ ಸರ್ವಿಸಸ್ ಮುಖ್ಯಸ್ಥ ಸುಬ್ರಮಣಿ ಕಲ್ಲುಗುಂಡಿ ಉಚಿತವಾಗಿ ವಿತರಿಸಿದ್ದಾರೆ.ವೇಣುಪ್ರಸಾದ್ ರಿಗೆ ಆರಂಭದಿಂದಲೂ ವಿವಿಧ ರೀತಿಯ ಸಹಕಾರ ನೀಡುತ್ತಿರುವ ಇವರು, ಈ ಹಿಂದೆಯೂ ಇವರಿಗೆ ಯಂತ್ರ ಚಾಲಿತ ದ್ವಿಚಕ್ರ ವಾಹನ ದೊರಕಲು ಸಹಕರಿಸಿದ್ದರು.3 ವರ್ಷಗಳ ಹಿಂದೆಯೂ ಸುಬ್ರಮಣಿಯವರು ವೇಣುಪ್ರಸಾದ ರಿಗೆ ಇಂತಹ ಸಾಧನ ಸಲಕರಣೆ ನೀಡಿದ್ದರು. ನಿರಂತರವಾಗಿ ಇದನ್ನು ಉಪಯೋಗಿಸುತ್ತಿದ್ದರಿಂದ ಸಲಕರಣೆ ತುದಿ ಭಾಗ ತುಂಡಾಗಿತ್ತು.ಸುಬ್ರಮಣಿಯವರು ಈಗಾಗಲೇ

ವಿಶೇಷ ಚೇತನ ವಿದ್ಯಾರ್ಥಿ ವೇಣುಪ್ರಸಾದ್ ಗೆ ಸುಲಭವಾಗಿ ನಡೆಯಲು ಉಚಿತ ಸಾಧನ ಸಲಕರಣೆ ವಿತರಣೆ Read More »

ಪೆರಾಜೆಯಲ್ಲಿ ಭೀಕರ ಕಾರು ಅಪಘಾತ,ಪ್ರಯಾಣಿಕರಿಗೆ ಗಾಯ

ಪೆರಾಜೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಇದೀಗ ಅಪಘಾತಗೊಂಡಿದೆ.ಸುಳ್ಯದಿಂದ ಕಲ್ಲುಗುಂಡಿ ಕಡೆ ಸಂಚಾರಿಸುತ್ತಿದ್ದ ಕಾರು ಕನ್ನಡ ಪೆರಾಜೆ ಸಮೀಪ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.ಪರಿಣಾಮವಾಗಿ ಕಾರು ಜಖಂಗೊಂಡು ಕಾರಿನಲ್ಲಿದ್ದವರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.

ಪೆರಾಜೆಯಲ್ಲಿ ಭೀಕರ ಕಾರು ಅಪಘಾತ,ಪ್ರಯಾಣಿಕರಿಗೆ ಗಾಯ Read More »

ರಸ್ತೆ ಅಭಿವೃದ್ಧಿಗೆ ಎಲ್ಲ ಶಾಸಕರಿಗೆ ಪಕ್ಷ ಭೇದ ಮರೆತು ಅನುದಾನ ಹಂಚಿಕೆ : ಸಿದ್ಧ ರಾಮಯ್ಯ

ರಸ್ತೆಗಳ ಅಭಿವೃದ್ಧಿಗೆ ಎಲ್ಲ ಕ್ಷೇತ್ರಗಳಿಗೂ ಪಕ್ಷಾತೀತವಾಗಿ 2 ಸಾವಿರ ಕೋಟಿ ರೂ. ವಿತರಣೆ ಮಾಡಲಾಗುವುದು. ಈ ಮೂಲಕ ನಮ್ಮಶಾಸಕರು ಎದೆ ಎತ್ತಿ ಮಾತನಾಡುವ ಮೂಲಕ ವಿಪಕ್ಷದವರ ಬಾಯಿ ಮುಚ್ಚಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ಯಲ್ಲಿ ಅವರು ಮಾತನಾಡಿದರು. ಮಳೆ ಹಾನಿ ಸರಿಪಡಿಸಲು ಹೆಚ್ಚುವರಿಯಾಗಿ 4 ಸಾವಿರ ಕೋಟಿ ರೂ., ಗ್ರಾಮೀಣ ರಸ್ತೆ ಹಾಳಾಗಿರುವುದಕ್ಕೆ 2 ಸಾವಿರ ಕೋಟಿ ರೂ. ಸಹಿತ ನಗರ, ಪಟ್ಟಣ ರಸ್ತೆಗಳಿಗೂ ಹೆಚ್ಚುವರಿ ಹಣ ಕೊಡಲಾಗುವುದು.ರಾಜ್ಯದ ಜನತೆ ಈಗಲೂ

ರಸ್ತೆ ಅಭಿವೃದ್ಧಿಗೆ ಎಲ್ಲ ಶಾಸಕರಿಗೆ ಪಕ್ಷ ಭೇದ ಮರೆತು ಅನುದಾನ ಹಂಚಿಕೆ : ಸಿದ್ಧ ರಾಮಯ್ಯ Read More »

ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ಅಪರಾಧ ತಡೆ ಮಾಸಾಚರಣೆ- ಮಾಹಿತಿ ಕಾರ್ಯಕ್ರಮ

ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ಸುಳ್ಯ ಪೋಲಿಸ್ ಠಾಣಾ ವತಿಯಿಂದ ಅಪರಾಧ ತಡೆ ಮಾಸಾಚರಣೆ ಪ್ರಯುಕ್ತ ಸೈಬರ್ ಕ್ರೈಂ ಜಾಗೃತಿ ಮತ್ತು ವಾಹನ ಚಾಲನೆ ಕುರಿತು ಜಾಗೃತಿ ಕಾರ್ಯಕ್ರಮ ಬುಧವಾರ ನಡೆಯಿತು.ಸೈಬರ್ ಕ್ರೈ೦ ಜಾಗೃತಿ ಕುರಿತು ಎ.ಎಸ್ ಐಉದಯಕುಮಾರ್ ಮಾಹಿತಿ ನೀಡಿದರು. ವಾಹನ ಚಾಲನೆ ಜಾಗೃತಿ ಕುರಿತು ಎ.ಎಸ್.ಐ ಸುರೇಶ್ ಮಾಹಿತಿ ನೀಡಿದರು.ವೇದಿಕೆಯಲ್ಲಿ ಶಿಕ್ಷಕ ಶಿವಪ್ರಕಾಶ ಕುದ್ಪಾಜೆ ಇದ್ದರು. ಶಿಕ್ಷಕ ಕುಮಾರ್ ಲಮಾಣಿ ವಂದಿಸಿ, ಶಿಕ್ಷಕಿ ಸವಿತಾ ಕುಮಾರಿ ಕಾರ್ಯಕ್ರಮ ನಿರೂಪಿಸಿದರು.

ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ಅಪರಾಧ ತಡೆ ಮಾಸಾಚರಣೆ- ಮಾಹಿತಿ ಕಾರ್ಯಕ್ರಮ Read More »

ಶಬರಿಮಲೆಯಲ್ಲಿ ಅಯ್ಯಪ್ಪ ಭಕ್ತ ಆತ್ಮಹತ್ಯೆ

ಪವಿತ್ರ ಕ್ಷೇತ್ರವಾದ ಶಬರಿಮಲೆಯಲ್ಲಿ ಕರ್ನಾಟಕದ ಭಕ್ತರೊಬ್ಬರು ತುಪ್ಪದ ಅಭಿಷೇಕ ಕೌಂಟರ್‌ಗಳ ಮಂಟಪದಿಂದ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.ಆತ್ಮಹತ್ಯೆ ಮಾಡಿಕೊಂಡ ಅಯ್ಯಪ್ಪ ಸ್ವಾಮಿಯ ಭಕ್ತನನ್ನು ಕರ್ನಾಟಕದ ಕನಕಪುರದ ನಿವಾಸಿ ಕುಮಾರಸ್ವಾಮಿ (40) ಎಂದು ಗುರುತಿಸಲಾಗಿದೆ.ಭಕ್ತ ಶಬರಿಮಲೆಯ ತುಪ್ಪದ ಅಭಿಷೇಕ ಕೌಂಟರ್ ಗಳ ಮಂಟಪದಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದಾಗ ಅಲ್ಲಿದ್ದವರು ತಕ್ಷಣ ಆತನನ್ನು ಸ್ಥಳೀಯ ಆಸ್ಪತ್ರೆ ಗೆ ಕರೆದೊಯ್ದರು. ಆದರೆ ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ.ಕುಮಾರ ಸ್ವಾಮಿ ಖಿನ್ನತೆಯಿಂದಬಳಲುತ್ತಿದ್ದು, ಈ ಹಿನ್ನೆಲೆ ಅವರು ಆತ್ಮಹತ್ಯೆ

ಶಬರಿಮಲೆಯಲ್ಲಿ ಅಯ್ಯಪ್ಪ ಭಕ್ತ ಆತ್ಮಹತ್ಯೆ Read More »

error: Content is protected !!
Scroll to Top