ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣದ 6ನೇ ಆರೋಪಿ ಮಹಮ್ಮದ್ ಶರೀಫ್ ಬಂಧನ

Ad Widget . Ad Widget . Ad Widget . . Ad Widget . . Ad Widget .

. Ad Widget . Ad Widget . Ad Widget

ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಬಿಜೆಪಿ ಜಿಲ್ಲಾ ಮುಖಂಡರಾಗಿದ್ದ ಪ್ರವೀಣ್ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ 6ನೇ ಆರೋಪಿ ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಕೋಡಾಜೆ ನಿವಾಸಿ ಮಹಮ್ಮದ್ ಶರೀಫ್ (55) ಎಂಬಾತನನ್ನು ಎನ್.ಐ.ಎ ಪೊಲೀಸರು ಬಂಧಿಸಿದ್ದಾರೆ.
ಮಹಮ್ಮದ್ ಶರೀಫ್ ನನ್ನು ದೆಹಲಿ ವಿಮಾನದಲ್ಲಿ ಎನ್‌.ಐ.ಎ ಅಧಿಕಾರಿಗಳು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
ಈತನ ಪತ್ತೆಗಾಗಿ ಎನ್.ಐ.ಎ ಅಧಿಕಾರಿಗಳು 5 ಲಕ್ಷ ರಿವಾರ್ಡ್ ಘೋಷಿಸಿದ್ದರು. ಶರೀಫ್ ನಿಷೇಧಿತ ಪಿಎಫ್‌ಐ ಸಂಘಟನೆಯ ಮುಖಂಡನಾಗಿದ್ದ.

Leave a Comment

Your email address will not be published. Required fields are marked *

error: Content is protected !!
Scroll to Top