ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಬಿಡುಗಡೆಗೆ ಹೈ ಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.
ಸಿ.ಟಿ.ರವಿ ಪ್ರಸಕ್ತ ಎಲ್ಲಿದ್ದಾರೊ ಅಲ್ಲಿಯೇ ಬಿಡುಗಡೆ ಮಾಡಿ ಎಂದು ಹೈಕೋರ್ಟ್ ಆದೇಶ ಮಾಡಿದೆ.
ಇದರಿಂದ ಕಾಂಗ್ರೆಸ್ ಸರ್ಕಾರಕ್ಕೆ ಬಾರೀ ಮುಖಭಂಗ ಆದಂತಾಗಿದೆ.
ಸಿ.ಟಿ ರವಿ ಬಿಡುಗಡೆಗೆ ಹೈಕೋರ್ಟ್ ಆದೇಶ