ಪೇರಾಲು ಬಜಪ್ಪಿಲ ಕ್ಷೇತ್ರ ಬ್ರಹ್ಮಕಲಶೋತ್ಸವ ಕಾರ್ಯಕ್ರಮ ಆರಂಭ : ಹಸಿರುವಾಣಿ ಸಮರ್ಪಣೆ

ಮಂಡೆಕೋಲು ಪೇರಾಲು ಬಜಪ್ಪಿಲ ಶ್ರೀ ಇರುವೆರ್ ಉಳ್ಳಾಕುಲು ಧೂಮಾವತಿ ಪರಿವಾರ ದೈವಸ್ಥಾನಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಇಂದು ಮತ್ತು ನಾಳೆ ನಡೆಯಲಿದ್ದು, ಇಂದು ಬೆಳಗ್ಗೆ ಹಸಿರುವಾಣಿ ಮೆರವಣಿಗೆ ನಡೆಯಿತು.
ಬೆಳಗ್ಗೆ ಪೇರಾಲು ಶ್ರೀರಾಮ ಭಜನಾ ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ, ಹಸಿರುವಾಣಿ ಮೆರವಣಿಗೆ ಆರಂಭಗೊಂಡಿತು. ಬಳಿಕ ಬಜಪ್ಪಿಲ ದೈವಸ್ಥಾನದ ಅನುವಂಶಿಕ ಮೊಕ್ತೇಸರರಾದ ಹೇಮಂತ್ ಕುಮಾರ್ ಗೌಡರಮನೆ ತೆಂಗಿನಕಾಯಿ ಒಡೆದು ಚಾಲನೆ ನೀಡಿದರು. ಆಡಳಿತ ಸಮಿತಿ, ಜೀರ್ಣೋದ್ಧಾರ ಸಮಿತಿ, ಪೇರಾಲು ‌ಹದಿನಾರು ಸೇರಿದಂತೆ ಊರ, ಪರವೂರ ಭಕ್ತರು‌ ಮೆರವಣಿಯಲ್ಲಿದ್ದರು. ನೂರಾರು ವಾಹನಗಳು ಮೆರವಣಿಗೆಯಲ್ಲಿ ಸಾಗಿದವು.
ಸಂಜೆ ತಂತ್ರಿಗಳ ಆಗಮನದ ಬಳಿಕ, ಮಂಗಳೂರು ಆದಿಚುಂಚನಗಿರಿ ಶಾಖಾ ಮಠದ ಧರ್ಮಪಾಲನಾಥ ಸ್ವಾಮೀಜಿಗಳು ಆಗಮಿಸಲಿದ್ದಾರೆ. ರಾತ್ರಿ ನಡೆಯುವ ಸಭಾ‌ಕಾರ್ಯಕ್ರಮದಲ್ಲಿ ಅವರು ಆಶೀರ್ವಚನ ನೀಡುವರು.

Ad Widget . Ad Widget
Ad Widget . Ad Widget . . Ad Widget . Ad Widget . Ad Widget .
Ad Widget
Ad Widget Ad Widget . Ad Widget . Ad Widget . Ad Widget . Ad Widget . Ad Widget .1 Ad Widget .
. Ad Widget . Ad Widget . Ad Widget . Ad Widget 1 Ad Widget . Ad Widget . Ad Widget 1 Ad Widget 1 Ad Widget . Ad Widget . . Ad Widget .

Ad Widget 1 Ad Widget . Ad Widget . Ad Widget 1 Ad Widget . Ad Widget . Ad Widget . Ad Widget . Ad Widget . Ad Widget .1 Ad Widget .

Leave a Comment

Your email address will not be published. Required fields are marked *

error: Content is protected !!
Scroll to Top