ಪುತ್ತೂರು ತಾಲೂಕಿನ ಮುಂಡೂರು ನಿವಾಸಿ ಮೋಹನ್ ನಾಯ್ಕ (51) ಹೃದಯಾಘಾತದಿಂದ ಭಾನುವಾರ ನಿಧನ ಹೊಂದಿದರು.
ಮೋಹನ್ ನಾಯ್ಕ ರವರು ಮನೆಯವರೊಂದಿಗೆ ಮೈಸೂರಿಗೆ ತೆರಳುತ್ತಿದ್ದ ವೇಳೆ ಸಂಪಾಜೆ ಘಾಟ್ ಬಳಿ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ.
ಮೃತರು ಪತ್ನಿ ಕೊಡಿನೀರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷೆ ಪುಷ್ಪ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಸಂಪಾಜೆ : ಪ್ರಯಾಣಿಕ ದಾರಿ ಮಧ್ಯೆ ಹೃದಯಾಘಾತದಿಂದ ನಿಧನ
